alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನೋಟಿಸ್..?

home dar

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಸರ್ಕಾರಿ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟಂಬರ್ 26 ರಂದು ಜಿಲ್ಲಾಡಳಿತ ನೋಟಿಸ್ ನೀಡಲು ಮುಂದಾಗಿದೆ.

ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ನಲ್ಲಿ 7 ಎಕರೆ 31 ಗುಂಟೆ ಸರ್ಕಾರಿ ಜಾಗ ಒತ್ತುವರಿಯಾಗಿದ್ದು, ಇದನ್ನು ವಶಕ್ಕೆ ಪಡೆಯಲು ಜಿಲ್ಲಾಡಳಿತ ಕ್ರಮಕೈಗೊಂಡಿದೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿವಾಸ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಒಡೆತನದ ಎಸ್.ಎಸ್. ಆಸ್ಪತ್ರೆಗೆ ನೋಟಿಸ್ ನೀಡಲು ಬೆಂಗಳೂರು ಜಿಲ್ಲಾಡಳಿತ ತೀರ್ಮಾನಿಸಿರುವುದಾಗಿ ವರದಿಯಾಗಿದೆ.

ದರ್ಶನ್ ನಿವಾಸ ಹಾಗೂ ಶಾಮನೂರು ಶಿವಶಂಕರಪ್ಪನವರ ಆಸ್ಪತ್ರೆ ಸೇರಿದಂತೆ ಹಲವು ಕಟ್ಟಡಗಳು ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು ನಿರ್ಮಾಣವಾಗಿದ್ದು, ಒತ್ತುವರಿ ತೆರವಿಗೆ ನೋಟಿಸ್ ನೀಡಲಾಗುವುದು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...