alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಲೆಂಜಿಂಗ್ ಸ್ಟಾರ್ ಫ್ಯಾನ್ಸ್ ಗೊಂದು ಮಾಹಿತಿ

darsd

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ತಾರಕ್’ ಹಾಡಿನ ಚಿತ್ರೀಕರಣ ಸ್ವಿಜರ್ ಲೆಂಡ್, ಇಟಲಿಯಲ್ಲಿ ನಡೆದಿದೆ.

ದರ್ಶನ್, ಶ್ರುತಿ ಹರಿಹರನ್, ಶಾನ್ವಿ ಶ್ರೀವಾಸ್ತವ್ ಅವರು ಪಾಲ್ಗೊಂಡಿದ್ದ ದೃಶ್ಯಗಳನ್ನು ಸ್ವಿಜರ್ ಲೆಂಡ್ ನ ಪ್ರಮುಖ ತಾಣಗಳಲ್ಲಿ ಚಿತ್ರೀಕರಿಸಲಾಗಿದೆ.

ಪ್ರಕಾಶ್ ನಿರ್ದೇಶನ, ಲಕ್ಷ್ಮಣ್ ದುಷ್ಯಂತ್ ನಿರ್ಮಾಣದಲ್ಲಿ ಚಿತ್ರ ಮೂಡಿ ಬರುತ್ತಿದೆ. ದರ್ಶನ್ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಚಿತ್ರ ಆರಂಭದಿಂದಲೂ ಕುತೂಹಲ ಮೂಡಿಸಿದೆ.

ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಈಗಾಗಲೇ ಹಾಡುಗಳ ಟೀಸರ್ ಹಲ್ ಚಲ್ ಎಬ್ಬಿಸಿದೆ. ಶೀಘ್ರವೇ ‘ತಾರಕ್’ ತೆರೆಗೆ ಬರಲಿದೆ. ಅಭಿಮಾನಿಗಳ ಸಂಭ್ರಮ ಹೆಚ್ಚಾಗತೊಡಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...