alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಬಿಗ್ ಸರ್ಪ್ರೈಜ್ ಕೊಟ್ಟಿದ್ದಾರೆ ಪತ್ನಿ ವಿಜಯಲಕ್ಷ್ಮಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ. ಬಿಗ್ ಫ್ಯಾನ್ ಫಾಲೋಯರ್ಸ್ ಹೊಂದಿರುವ ದರ್ಶನ್ ಅವರ ಹುಟ್ಟುಹಬ್ಬಕ್ಕೆ ರಾಜ್ಯದ ವಿವಿಧೆಡೆಯಿಂದ ಅಭಿಮಾನಿಗಳು ಆಗಮಿಸುತ್ತಾರೆ. ಹೀಗೆ ಬರುವ ಅಭಿಮಾನಿಗಳಿಗೆ ಶಿಸ್ತಿನಿಂದ ಇರುವಂತೆ ದರ್ಶನ್ ಮನವಿ ಮಾಡಿದ್ದಾರೆ.

ನೆಚ್ಚಿನ ನಟನ ಹುಟ್ಟುಹಬ್ಬ ಆಚರಣೆಗೆ ಅಭಿಮಾನಿಗಳು ಸಿದ್ಧತೆ ನಡೆಸಿರುವಾಗಲೇ, ಅವರ ಪತ್ನಿ ವಿಜಲಕ್ಷ್ಮಿ ಸರ್ಪ್ರೈಜ್ ಕೊಟ್ಟಿದ್ದಾರೆ. ತಮ್ಮ ಎಡಗೈ ಉಂಗುರದ ಬೆರಳಿನ ಮೇಲೆ ‘ದರ್ಶನ್’ ಎಂದು ಬರೆಸಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರು ಈ ಫೋಟೋವನ್ನು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದು ವೈರಲ್ ಆಗಿದೆ.

ಅಭಿಮಾನಿಗಳು ದರ್ಶನ್ ಅವರ ಹೆಸರನ್ನು ಬರೆಸಿಕೊಳ್ಳುತ್ತಾರೆ. ಈ ಬಾರಿ ಅವರ ಹುಟ್ಟುಹಬ್ಬದ ವಿಶೇಷವಾಗಿ ಪತ್ನಿ ವಿಜಯಲಕ್ಷ್ಮಿ ಅವರೂ ಹಚ್ಚೆ ಹಾಕಿಸಿಕೊಂಡಿದ್ದು, ದರ್ಶನ್ ಗೆ ಸರ್ಪ್ರೈಜ್ ಕೊಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...