alex Certify
ಕನ್ನಡ ದುನಿಯಾ       Mobile App
       

Kannada Duniya

ಧೃವ ಸರ್ಜಾ ಅಭಿಮಾನಿಗಳಿಗೆ ಸಿಹಿಸುದ್ದಿ

dhruva-s

‘ಬಹದ್ದೂರ್’ ಬಳಿಕ ‘ಭರ್ಜರಿ’ ಸಿನಿಮಾದಲ್ಲಿ ಕಾಣಿಸಿಕೊಂಡಿರುವ ಧೃವ ಸರ್ಜಾ ಅವರ ಮತ್ತೊಂದು ಚಿತ್ರ ಸೆಟ್ಟೇರಿದೆ.

ಯಶಸ್ವಿ ನಿರ್ದೇಶಕ ನಂದಕಿಶೋರ್ ನಿರ್ದೇಶನದಲ್ಲಿ ‘ಹಯಗ್ರೀವ’ ಚಿತ್ರದಲ್ಲಿ ಧೃವ ಸರ್ಜಾ ಅಭಿನಯಿಸಲಿದ್ದು ಸಿನಿಮಾ ಈಗಾಗಲೇ ಕುತೂಹಲ ಮೂಡಿಸಿದೆ.

‘ಅಧ್ಯಕ್ಷ’ದಂತಹ ಯಶಸ್ವಿ ಸಿನಿಮಾ ನಿರ್ಮಾಣ ಮಾಡಿದ್ದ ಟಿ.ಕೆ. ಗಂಗಾಧರ್ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಶೀಘ್ರದಲ್ಲೇ ಫಸ್ಟ್ ಲುಕ್ ರಿಲೀಸ್ ಮಾಡಲಾಗುವುದು.

ರಾಜ್ಯದ ವಿವಿಧ ತಾಣಗಳಲ್ಲಿ ಹಾಗೂ ಚೀನಾದಲ್ಲಿ ಚಿತ್ರೀಕರಣ ನಡೆಯಲಿದೆ. ಅಂದಹಾಗೇ ‘ಹಯಗ್ರೀವ’ ಚಿತ್ರಕ್ಕೆ ಸುಮಾರು 800 ವರ್ಷಗಳ ಹಿಂದಿನ ಕತೆ ಸ್ಪೂರ್ತಿಯಾಗಿದೆಯಂತೆ.

ಯಶಸ್ವಿ ನಟ ಧೃವ ಸರ್ಜಾ ಮತ್ತು ಯಶಸ್ವಿ ನಿರ್ದೇಶಕ ನಂದಕಿಶೋರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಈ ಚಿತ್ರ ಕುತೂಹಲ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...