alex Certify
ಕನ್ನಡ ದುನಿಯಾ       Mobile App
       

Kannada Duniya

ಜೈಲಿನಿಂದ ಬಿಡುಗಡೆಯಾದ ಬಳಿಕ ಬಹಿರಂಗವಾಗಿ ಕಾಣಿಸಿಕೊಂಡ ನಟ

ನಟಿಗೆ ಲೈಂಗಿಕ ಕಿರುಕುಳ ನೀಡಲು ಪ್ರಚೋದನೆ ಕೊಟ್ಟ ಆರೋಪದ ಮೇಲೆ ಕಳೆದ ವರ್ಷ ಜೈಲು ಪಾಲಾಗಿದ್ದ ಖ್ಯಾತ ಮಲಯಾಳಂ ನಟ ದಿಲೀಪ್, ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ.

ಈಗ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಒಂದು ವೈರಲ್ ಆಗಿದ್ದು, ಇದರಲ್ಲಿ ನಟ ದಿಲೀಪ್ ತಮ್ಮ ಪತ್ನಿ ಕಾವ್ಯ ಹಾಗೂ ಪುತ್ರಿ ಮೀನಾಕ್ಷಿ ಜೊತೆ ವಿವಾಹ ಸಮಾರಂಭವೊಂದರಲ್ಲಿ ಪಾಲ್ಗೊಂಡಿರುವ ದೃಶ್ಯ ಸೆರೆಯಾಗಿದೆ.

ದಿಲೀಪ್ ‘ಕುಮಾರ ಸಂಭವಂ’ ಚಿತ್ರದಲ್ಲಿ ಕಡೆಯದಾಗಿ ಕಾಣಿಸಿಕೊಂಡಿದ್ದು, ಇದರಲ್ಲಿ ಮತ್ತೊಬ್ಬ ನಟ ಸಿದ್ದಾರ್ಥ್ ಸಹ ಪ್ರಮುಖ ಪಾತ್ರದಲ್ಲಿದ್ದರು. ದಿಲೀಪ್ ಈಗ ‘ಪ್ರೊಫೆಸರ್ ದಿನಕರನ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ರಾಮಚಂದ್ರ ಬಾಬು ನಿರ್ದೇಶಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...