alex Certify
ಕನ್ನಡ ದುನಿಯಾ       Mobile App
       

Kannada Duniya

ತನ್ನ ಮನೆಯಲ್ಲೇ ನಿಗೂಢವಾಗಿ ಸಾವನ್ನಪ್ಪಿದ ಯುವ ನಟ

ಖ್ಯಾತ ಕಿರು ತೆರೆ ನಟನೊಬ್ಬ ತನ್ನ ಮನೆಯಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಜನಪ್ರಿಯ ಟಿವಿ ಶೋ ‘ಕೋಯಿ ಮಿಲ್ ಗಯಿ’ ನಲ್ಲಿ ಜಿಗ್ನೇಶ್ ಪಾತ್ರ ನಿರ್ವಹಿಸುತ್ತಿದ್ದ 26 ವರ್ಷದ ಕರಣ್ ಪರಾಂಜಪೆ ಸಾವನ್ನಪ್ಪಿದವರಾಗಿದ್ದಾರೆ.

ಭಾನುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಕರಣ್ ಪರಾಂಜಪೆಯವರ ಕೋಣೆಗೆ ಅವರ ತಾಯಿ ಹೋದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಕರಣ್ ತಮ್ಮ ತಂದೆ-ತಾಯಿಯ ಏಕಮಾತ್ರ ಪುತ್ರನೆಂದು ಹೇಳಲಾಗಿದೆ.

ಕರಣ್ ಪರಾಂಜಪೆ ಹೃದಯಾಘಾತದಿಂದ ಸಾವನ್ನಪ್ಪಿರಬಹುದೆಂಬ ಮಾತುಗಳು ಕೇಳಿ ಬರುತ್ತಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ತಿಳಿಯಲಿದೆ. ಕರಣ್ ಪರಾಂಜಪೆಯವರ ಆಕಾಲಿಕ ನಿಧನಕ್ಕೆ ‘ಕೋಯಿ ಮಿಲ್ ಗಯಿ’ ತಂಡ ದಿಗ್ಬ್ರಮೆ ವ್ಯಕ್ತಪಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...