alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಯಾಂಡಲ್ ವುಡ್ ನಿರ್ದೇಶಕ ಶಂಕರ್ ಸುಗ್ನಳ್ಳಿ ವಿಧಿವಶ

ಸ್ಯಾಂಡಲ್ ವುಡ್ ನಿರ್ದೇಶಕ ಶಂಕರ್ ಸುಗ್ನಳ್ಳಿ ಕಳೆದ ರಾತ್ರಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಎಚ್ 1 ಎನ್ 1 ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಹೋಳಿ, ವಿಜಯ ಕಂಕಣ ಸೇರಿದಂತೆ ಹಲವು ಚಿತ್ರಗಳನ್ನು ಶಂಕರ್ ಸುಗ್ನಳ್ಳಿ ನಿರ್ದೇಶಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...