alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಿಗ್ ಬಾಸ್’ ಸ್ಪರ್ಧಿ ದಿವಾಕರ್ ಗೆ ಭರ್ಜರಿ ಆಫರ್

ಜನಸಾಮಾನ್ಯನಾಗಿ ‘ಬಿಗ್ ಬಾಸ್’ ಮನೆಯೊಳಗೆ ಪ್ರವೇಶಿಸಿ, ರನ್ನರ್ ಅಪ್ ಆದ ಸೇಲ್ಸ್ ಮ್ಯಾನ್ ದಿವಾಕರ್ ಅವರಿಗೆ ಹಲವು ಅವಕಾಶ ಬರತೊಡಗಿವೆ. ಸಿನಿಮಾಗಳಲ್ಲಿ ನಟಿಸಬೇಕೆಂಬ ಅವರ ಆಸೆ ಕೈಗೂಡ್ತಿದೆ.

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ‘ಸಾಹೇಬ’, ‘ಬೃಹಸ್ಪತಿ’ ಬಳಿಕ ‘ಚಿಲ್ಲಂ’ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಚಂದ್ರಕಲಾ ನಿರ್ದೇಶನದ ಈ ಚಿತ್ರದಲ್ಲಿ ರಾಘವೇಂದ್ರ ರಾಜ್ ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಸರಿತಾ ಅವರೂ ಪ್ರಮುಖ ಪಾತ್ರದಲ್ಲಿ ಅಭಿನಯಿಸಲಿದ್ದಾರೆ.

ಹಲವು ವಿಶೇಷತೆಗಳನ್ನು ಒಳಗೊಂಡಿರುವ ಈ ಚಿತ್ರದಲ್ಲಿ ದಿವಾಕರ್ ಕೂಡ ಅಭಿನಯಿಸಲಿದ್ದಾರೆ. ಮನೋರಂಜನ್ ಗೆಳೆಯನ ಪಾತ್ರದಲ್ಲಿ ದಿವಾಕರ್ ಅಭಿನಯಿಸಲಿದ್ದು, ಚಿತ್ರದ ಕುರಿತಾಗಿ ಸಿನಿರಸಿಕರಲ್ಲಿ ಕುತೂಹಲ ಹೆಚ್ಚಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...