alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಣ್ಣುಮಗುವಿನ ತಂದೆಯಾದ ಖ್ಯಾತ ನಟ

slman

ಮಲಯಾಳಂ ಸೂಪರ್ ಸ್ಟಾರ್ ಮಮ್ಮೂಟಿ ಅವರು ಅಜ್ಜನಾಗಿದ್ದಾರೆ. ಮಮ್ಮೂಟಿ ಪುತ್ರ ಹಾಗೂ ನಟ ದುಲ್ಕರ್ ಸಲ್ಮಾನ್ ಮತ್ತು ಅಮಲ್ ಸೂಫಿಯಾ ದಂಪತಿಗೆ ಹೆಣ್ಣು ಮಗು ಜನಿಸಿದೆ.

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿರುವ ಸಲ್ಮಾನ್, ನಮ್ಮ ಮನೆಗೆ ರಾಜಕುಮಾರಿಯ ಆಗಮನವಾಗಿದೆ ಎಂದು ತಿಳಿಸಲು ಸಂತೋಷಪಡುತ್ತೇನೆ ಎಂದು ತಿಳಿಸಿದ್ದಾರೆ.

2011 ರ ಡಿಸೆಂಬರ್ ನಲ್ಲಿ ದಲ್ಕರ್ ಸಲ್ಮಾನ್ ಮತ್ತು ಅಮಲ್ ಸೂಫಿಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇತ್ತೀಚೆಗಷ್ಟೇ ನಟನ ಸೋದರ ಸಂಬಂಧಿ ಮಕ್ಬೂಲ್ ಸಲ್ಮಾನ್ ಅವರ ಮದುವೆಯಲ್ಲಿ ಕಾಣಿಸಿಕೊಂಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...