alex Certify
ಕನ್ನಡ ದುನಿಯಾ       Mobile App
       

Kannada Duniya

ರಂಗೇರಿದ ಚುನಾವಣೆ: ರಾಕಿಂಗ್ ಸ್ಟಾರ್ ಯಶ್ ಭರ್ಜರಿ ಪ್ರಚಾರ

ವಿಧಾನಸಭೆ ಚುನಾವಣೆ ರಂಗೇರಿದೆ. ನಟ ರಾಕಿಂಗ್ ಸ್ಟಾರ್ ಯಶ್ ಇಂದು ಮೈಸೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ಇದೇ ಮೊದಲ ಬಾರಿಗೆ ಅವರು ಸ್ನೇಹಪೂರ್ವಕವಾಗಿ ಪಕ್ಷಾತೀತವಾಗಿ ಪ್ರಚಾರ ಕೈಗೊಂಡಿದ್ದಾರೆ.

ಹೌದು, ಯಶ್ ರಾಜಕೀಯದಿಂದ ದೂರವಿದ್ದರೂ, ಸ್ನೇಹಪೂರ್ವಕವಾಗಿ ಬಿ.ಜೆ.ಪಿ.ಯ ರಾಮದಾಸ್, ಜೆ.ಡಿ.ಎಸ್. ನ ಸಾ.ರಾ. ಮಹೇಶ್ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಮೈಸೂರು ಕೃಷ್ಣರಾಜ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ರಾಮದಾಸ್ ಅವರ ಪರವಾಗಿ ಯಶ್ ಪ್ರಚಾರ ನಡೆಸಲಿದ್ದು, ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೇ ಕೆ.ಆರ್. ನಗರ ಜೆ.ಡಿ.ಎಸ್. ಅಭ್ಯರ್ಥಿ ಸಾ.ರಾ. ಮಹೇಶ್ ಪರವಾಗಿ ಅವರು ಪ್ರಚಾರ ನಡೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...