alex Certify
ಕನ್ನಡ ದುನಿಯಾ       Mobile App
       

Kannada Duniya

ಸಿನಿ ದುನಿಯಾದ ಲೈಂಗಿಕ ಶೋಷಣೆಯ ರಹಸ್ಯ ಬಿಚ್ಚಿಟ್ಟ ನಟಿಮಣಿ

surveen

ನವದೆಹಲಿ: ಬಣ್ಣದ ಲೋಕಕ್ಕೆ ಮಾರು ಹೋಗಿ, ಅನೇಕರು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಗ್ಗೆ ಹಲವು ಬಾರಿ ವರದಿಯಾಗಿದೆ. ಇದೀಗ ಸಿನಿಮಾ ಇಂಡಸ್ಟ್ರಿಯಲ್ಲಿ ನಡೆದ ಲೈಂಗಿಕ ಕಿರುಕುಳದ ಬಗ್ಗೆ ನಟಿಮಣಿಯೊಬ್ಬರು ಮುಕ್ತವಾಗಿ ಮಾತನಾಡಿದ್ದಾರೆ.

ಕ್ಯಾಸ್ಟಿಂಗ್ ಕೌಚ್ (ಅವಕಾಶ ನೀಡುವ ನೆಪದಲ್ಲಿ ಲೈಂಗಿಕವಾಗಿ ದುರುಪಯೋಗಪಡಿಸಿಕೊಳ್ಳುವುದು) ಕುರಿತಂತೆ ನಟಿ ಸುರ್ವೀನ್ ಚಾವ್ಲಾ ಮಾತನಾಡಿದ್ದಾರೆ. ಬಾಲಿವುಡ್ ಸಿನಿಮಾಗಳಲ್ಲಿ ನನಗೆ ಕ್ಯಾಸ್ಟಿಂಗ್ ಕೌಚ್ ಅನುಭವ ಆಗಿಲ್ಲ. ಆದರೆ, ದಕ್ಷಿಣ ಭಾರತ ಸಿನಿಮಾಗಳಲ್ಲಿ ನಾನದನ್ನು ಎದುರಿಸಿದ್ದೇನೆ ಎಂದು ಹೇಳುವ ಮೂಲಕ ಸುರ್ವಿನ್ ಚಾವ್ಲಾ ಅಚ್ಚರಿ ಮೂಡಿಸಿದ್ದಾರೆ. ನಾನು ನಟಿಯಾಗುವ ಉದ್ದೇಶದಿಂದ ಹಾತೊರೆದು ಇಂಡಸ್ಟ್ರಿಗೆ ಬಂದಿರಲಿಲ್ಲ. ಇಲ್ಲಿ ಕೆಲಸ ಮಾಡಬೇಕೆಂಬ ಹಂಬಲದಿಂದ ಬಂದಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಬಾಲಿವುಡ್ ನಲ್ಲಿ ಹಿಂದೆ ಕ್ಯಾಸ್ಟಿಂಗ್ ಕೌಚ್ ಇತ್ತೇನೋ ನನಗೆ ಆ ಬಗ್ಗೆ ಗೊತ್ತಿಲ್ಲ. ನನ್ನ ಅನುಭವಕ್ಕಂತೂ ಬಂದಿಲ್ಲ. ಆದರೆ, ದಕ್ಷಿಣ ಭಾರತೀಯ ಸಿನಿಮಾಗಳಲ್ಲಿ ನಾನದನ್ನು ಎದುರಿಸಬೇಕಾಯಿತು. ನಾನು ಅದನ್ನು ನಿರಾಕರಿಸಿದ್ದೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...