alex Certify
ಕನ್ನಡ ದುನಿಯಾ       Mobile App
       

Kannada Duniya

‘ಫನ್ನಿ ಖಾನ್’ ಮೊದಲ ಸಾಂಗ್: ರಾಕ್ ಸ್ಟಾರ್ ಅವತಾರದಲ್ಲಿ ಐಶ್

ಬಾಲಿವುಡ್ ನ ಬಹುನಿರೀಕ್ಷಿತ ಚಿತ್ರಗಳಲ್ಲಿ ‘ಫನ್ನಿ ಖಾನ್’ ಕೂಡ ಒಂದು. ಅನೇಕ ವರ್ಷಗಳ ನಂತ್ರ ಅನಿಲ್ ಕಪೂರ್ ಹಾಗೂ ಐಶ್ವರ್ಯ ರೈ ಬಚ್ಚನ್ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಚಿತ್ರದ ಮೊದಲ ಪೋಸ್ಟರ್ ಸಾಕಷ್ಟು ಸದ್ದು ಮಾಡಿತ್ತು. ಟೀಸರ್ ಕೂಡ ಅಭಿಮಾನಿಗಳ ಮನಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಈಗ ಚಿತ್ರದ ಹಾಡು ಬಿಡುಗಡೆಯಾಗಿದೆ.

ಚಿತ್ರದಲ್ಲಿ ಐಶ್ವರ್ಯ ರೈ ಬಚ್ಚನ್ ಪ್ರಸಿದ್ಧ ಗಾಯಕಿ  ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಐಶ್, ಹಾಡಿಗೆ ಭರ್ಜರಿ ಹೆಜ್ಜೆ ಹಾಕಿದ್ದಾಳೆ. ಈ ಹಾಡಿಗೆ ಸುನಿಧಿ ಚೌಹಾಣ್ ಧ್ವನಿ ನೀಡಿದ್ದಾರೆ. ಇರ್ಷಾದ್ ಹಾಡನ್ನು ಬರೆದ್ರೆ ತಾನಿಷ್ಕ ಮ್ಯೂಸಿಕ್ ನೀಡಿದ್ದಾರೆ.

ಚಿತ್ರದಲ್ಲಿ ಅನಿಲ್ ಕಪೂರ್, ಐಶ್ವರ್ಯ ರೈ ಬಚ್ಚನ್ ಜೊತೆ ರಾಜ್ಕುಮಾರ್ ಹಿರಾನಿ ಕಾಣಿಸಿಕೊಂಡಿದ್ದಾರೆ. ಆಗಸ್ಟ್ 3ರಂದು ಚಿತ್ರ ಬಿಡುಗಡೆಯಾಗಲಿದೆ. 12 ವರ್ಷಗಳ ನಂತ್ರ ಐಶ್, ಅನಿಲ್ ಕಪೂರ್ ಮಗಳಾಗಿ ನಟಿಸಿದ್ದಾಳಂತೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...