alex Certify
ಕನ್ನಡ ದುನಿಯಾ       Mobile App
       

Kannada Duniya

2 ದಿನದ ಗಳಿಕೆಯಲ್ಲಿ ‘ಮುಂಗಾರು ಮಳೆ-2’ ದಾಖಲೆ

Ra

ಕಾವೇರಿ ನದಿ ನೀರಿನ ವಿಚಾರಕ್ಕೆ ಸೆಪ್ಟಂಬರ್ 9 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದ ಹಿನ್ನಲೆಯಲ್ಲಿ ‘ಮುಂಗಾರು ಮಳೆ-2’ 1 ದಿನ ಲೇಟಾಗಿ ರಿಲೀಸ್ ಆಗಿತ್ತು.

ಸೆಪ್ಟಂಬರ್ 10 ರಂದು ದೇಶ, ವಿದೇಶಗಳ ಸುಮಾರು 300 ಸ್ಕ್ರೀನ್ ಗಳಲ್ಲಿ ತೆರೆ ಕಂಡಿದ್ದ ‘ಮುಂಗಾರು ಮಳೆ-2’ ಗಳಿಕೆಯಲ್ಲಿ ದಾಖಲೆ ಬರೆದಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ನಲ್ಲಿ ಹೆಚ್ಚಿನ ಜನ ಸಿನಿಮಾ ವೀಕ್ಷಿಸಿದ್ದಾರೆ. ಎರಡೇ ದಿನದಲ್ಲಿ ಈ ಚಿತ್ರ ಸುಮಾರು 10 ಕೋಟಿ ರೂ. ಕಲೆಕ್ಷನ್ ಮಾಡಿದೆ. ಗಣೇಶ್ ಹಿಂದಿನ ಎಲ್ಲಾ ಸಿನಿಮಾಗಳಿಗಿಂತ 2 ದಿನದಲ್ಲಿ ಹೆಚ್ಚು ಗಳಿಕೆ ಕಂಡ ಚಿತ್ರ ಇದಾಗಿದೆ ಎಂದು ಹೇಳಲಾಗಿದೆ.

ಕ್ರೇಜಿಸ್ಟಾರ್ ರವಿಚಂದ್ರನ್, ಗೋಲ್ಡನ್ ಸ್ಟಾರ್ ಗಣೇಶ್ ಮೊದಲಾದವರು ಅಭಿನಯಿಸಿರುವ ಚಿತ್ರವನ್ನು ಶಶಾಂಕ್ ನಿರ್ದೇಶನ ಮಾಡಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...