alex Certify
ಕನ್ನಡ ದುನಿಯಾ       Mobile App
       

Kannada Duniya

ಶೀಘ್ರವೇ ಗಣೇಶ್-ಯೋಗರಾಜ್ ಭಟ್ ಹ್ಯಾಟ್ರಿಕ್ ಚಿತ್ರ ಶುರು

ga bhat

ಗೋಲ್ಡನ್ ಸ್ಟಾರ್ ಗಣೇಶ್, ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಕಾಂಬಿನೇಷನ್ ನಲ್ಲಿ ಸುಮಾರು ವರ್ಷಗಳ ನಂತರ, ಹೊಸ ಚಿತ್ರ ಮೂಡಿ ಬರುತ್ತಿದೆ.

ಭಾರೀ ಯಶಸ್ಸು ಕಂಡಿದ್ದ ‘ಮುಂಗಾರು ಮಳೆ’ ಹಾಗೂ ‘ಗಾಳಿಪಟ’ ಚಿತ್ರಗಳ ನಂತರ, ಗಣೇಶ್ ಹಾಗೂ ಯೋಗರಾಜ್ ಭಟ್ ಕಾಂಬಿನೇಷನ್ ನಲ್ಲಿ 3 ನೇ ಚಿತ್ರ ಮೂಡಿ ಬರುತ್ತಿದೆ. ಅಕ್ಟೋಬರ್ ನಿಂದ ಶೂಟಿಂಗ್ ಶುರುವಾಗಲಿದ್ದು, ಶೀಘ್ರದಲ್ಲೇ ಟೈಟಲ್ ಲಾಂಚ್ ಮಾಡಲಾಗುವುದು. ಈಗಾಗಲೇ ಸಿನಿಮಾದ ಪ್ರೀ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿವೆ ಎಂದು ಹೇಳಲಾಗಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಅವರ ಗೋಲ್ಡನ್ ಮೂವೀಸ್ ಹಾಗೂ ಭಟ್ಟರ ಯೋಗರಾಜ ಮೂವೀಸ್ ಬ್ಯಾನರ್ ನಲ್ಲಿ ದೊಡ್ಡ ಬಜೆಟ್ ನಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...