alex Certify
ಕನ್ನಡ ದುನಿಯಾ       Mobile App
       

Kannada Duniya

ಮಲ್ಯ ಚಿತ್ರದ ಮುಖ್ಯ ಪಾತ್ರದಲ್ಲಿ ಗೋವಿಂದ

ಮದ್ಯದ ದೊರೆ ಮಲ್ಯ ಭಾರತೀಯ ಬ್ಯಾಂಕ್ ಗಳಿಗೆ ಮೋಸ ಮಾಡಿ ವಿದೇಶಕ್ಕೆ ಹಾರಿ ಹೋಗಿದ್ದಾನೆ. ಈಗ ಈತನ ಚಿತ್ರ ತೆರೆ ಮೇಲೆ ಬರಲಿದೆ. ರಂಗೀಲಾ ರಾಜ್ ಹೆಸರಿನಲ್ಲಿ ಚಿತ್ರ ನಿರ್ಮಾಣವಾಗಲಿದೆ. ನಿರ್ದೇಶಕ ಪಹಲಾಜ್ ನಿಹಲಾನಿ ಚಿತ್ರದ ನಿರ್ದೇಶನ ಮಾಡಲಿದ್ದಾರೆ.

ಹಿರಿಯ ನಾಯಕ, ಗೋವಿಂದ ‘ರಂಗೀಲಾ ರಾಜ್’ ಚಿತ್ರದಲ್ಲಿ ನಟಿಸಲಿದ್ದಾರೆ. ರಂಗೀಲಾ ರಾಜ್  ಚಿತ್ರದ ಪ್ರಮುಖ ಪಾತ್ರದಲ್ಲಿ ಗೋವಿಂದ ಕಾಣಿಸಿಕೊಳ್ಳಲಿದ್ದು, ಪಾತ್ರ ಸಂಪೂರ್ಣ ಮಲ್ಯ ಪ್ರೇರಿತವಾಗಿದೆ ಎಂದು ನಿರ್ದೇಶಕರು ಹೇಳಿದ್ದಾರೆ.

ಐಷಾರಾಮಿ, ಶಾಂತವಾದ, ಸದಾ ಹುಡುಗಿಯರಿಗೆ ಅಂಟಿಕೊಂಡಿರುವ ಪಾತ್ರವನ್ನು ಗೋವಿಂದ್ ಮಾಡಲಿದ್ದಾರೆ. ಕಳೆದ ವಾರವೇ ಒಂದು ಹಾಡಿನ ಚಿತ್ರೀಕರಣ ಪೂರ್ತಿಯಾಗಿದೆ. ಚಿತ್ರದ ಕೆಲಸ ವೇಗದಲ್ಲಿ ನಡೆಯುತ್ತಿದೆ. ಆಗಸ್ಟ್ ನಲ್ಲಿ ಚಿತ್ರ ತೆರೆಗೆ ಬರಲಿದ್ದು, ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...