alex Certify
ಕನ್ನಡ ದುನಿಯಾ       Mobile App
       

Kannada Duniya

ಲೈಂಗಿಕ ಕಿರುಕುಳದ ರಹಸ್ಯ ಬಿಚ್ಚಿಟ್ಟ ಖ್ಯಾತ ನಟಿ

ಹೈದರಾಬಾದ್: ಕನ್ನಡ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ನಟಿಸಿರುವ ಖ್ಯಾತ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದ ಘಟನೆ ಬೆಳಕಿಗೆ ಬಂದಿದೆ.

ಹೈದರಾಬಾದ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟಿ ತನಗೆ ಆಗಿದ್ದ ಅನುಭವವನ್ನು ಹಂಚಿಕೊಂಡಿದ್ದಾರೆ. 18 ನೇ ವಯಸ್ಸಿನಲ್ಲಿ ತಮಿಳು ಚಿತ್ರ ನಿರ್ಮಾಪಕನೊಬ್ಬ ತನಗೆ ಸಹಕರಿಸಿದ್ರೇ ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಹೇಳಿದ್ದಾನೆ. ನಾವು 5 ಮಂದಿ ಇದ್ದೇವೆ. ನೀನು ಸಹಕಾರ ನೀಡಿದ್ರೆ ಸಿನಿಮಾದಲ್ಲಿ ಅವಕಾಶ ಸಿಗಲಿದೆ ಎಂದು  ಆತ ಹೇಳಿದ್ದು, ತನ್ನನ್ನು ಮಂಚಕ್ಕೆ ಕರೆದವನಿಗೆ ನಟಿ ಚಳಿ ಬಿಡಿಸಿದ್ದಾರೆ.

ಹೈದರಾಬಾದ್ ನಲ್ಲಿ ಈ ಬಗ್ಗೆ ತಿಳಿಸಿರುವ ನಟಿ ಅದೊಂದು ಪ್ರಕರಣದ ಹೊರತಾಗಿ ಅಂತಹ ಅನುಭವವಾಗಿಲ್ಲ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...