alex Certify
ಕನ್ನಡ ದುನಿಯಾ       Mobile App
       

Kannada Duniya

ಟಿ.ವಿ. ವಾಹಿನಿಯಲ್ಲಿ ರಂಪಾಟ ಮಾಡಿದ ಹುಚ್ಚ ವೆಂಕಟ್

ನಟ, ನಿರ್ದೇಶಕ ಹುಚ್ಚ ವೆಂಕಟ್ ಮತ್ತೆ ರಂಪಾಟ ಮಾಡಿದ್ದಾರೆ. ಸುದ್ದಿ ವಾಹಿನಿಯೊಂದರಲ್ಲಿ ಚರ್ಚೆ ನಡೆಯುವ ಸಂದರ್ಭದಲ್ಲಿ ನಿರ್ದೇಶಕರೊಬ್ಬರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ನಿರ್ದೇಶಕ ಮೆಲ್ವಿನ್ ವಿರುದ್ಧ ವಂಚನೆ ಆರೋಪ ಹೊರಿಸಿದ್ದ ಮುಂಬೈ ಮೂಲದ ಐಟಂ ಡ್ಯಾನ್ಸರ್ ಶರಣ್ಯಾ ಜಯನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿ ವಾಹಿನಿಯೊಂದರಲ್ಲಿ ಮೆಲ್ವಿನ್ ಹಾಗೂ ಚಿತ್ರತಂಡದವರೊಂದಿಗೆ ಚರ್ಚೆ ನಡೆದಿದ್ದು, ನೇರ ಪ್ರಸಾರವಾಗಿದೆ.

ಇದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹುಚ್ಚವೆಂಕಟ್ ಮಾತನಾಡುವ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಂಡು ನಿರ್ದೇಶಕರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಬಳಿಕ ಅಲ್ಲಿದ್ದವರು ಸಮಾಧಾನಪಡಿಸಿದ್ದಾರೆ.

ನಂತರದಲ್ಲಿ ಮಾತನಾಡಿದ ವೆಂಕಟ್, ಐಟಂ ಸಾಂಗ್ ಬ್ಯಾನ್ ಆಗಬೇಕು ಎಂದು ತಮ್ಮದೇ ಶೈಲಿಯಲ್ಲಿ ಹೇಳಿದ್ದಾರೆ. ಐಟಂ ಸಾಗ್ ಮಾಡಿದ ನಟಿಗೆ ಹಣ ಸಂದಾಯ ಮಾಡಬೇಕೆಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...