alex Certify
ಕನ್ನಡ ದುನಿಯಾ       Mobile App
       

Kannada Duniya

ಐಟಿ ದಾಳಿ: ನಟ ಸುದೀಪ್ ವಿಚಾರಣೆ

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಕಿಚ್ಚ ಸುದೀಪ್ ಅವರು ಇಂದು ಐಟಿ ವಿಚಾರಣೆಗೆ ಹಾಜರಾಗಲಿದ್ದಾರೆ.

ಬೆಂಗಳೂರು ಕ್ವೀನ್ಸ್ ರಸ್ತೆಯಲ್ಲಿರುವ ಐಟಿ ಕಚೇರಿಗೆ ಆಗಮಿಸಿ ಅವರು ವಿಚಾರಣೆ ಎದುರಿಸಲಿದ್ದಾರೆ. ಜನವರಿ 2 ರಂದು ಸುದೀಪ್ ಅವರ ನಿವಾಸದ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಹತ್ವದ ದಾಖಲೆ ವಶ ಪಡಿಸಿಕೊಂಡಿದ್ದರು.

ಈ ದಾಖಲೆಗಳಿಗೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಯಲಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...