alex Certify
ಕನ್ನಡ ದುನಿಯಾ       Mobile App
       

Kannada Duniya

ವಿಮಾನ ತಪ್ಪಿದ್ದಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ನೃತ್ಯ ನಿರ್ದೇಶಕ ಅಂದರ್

ರಾಜಸ್ಥಾನದ ಜೈಪುರದಿಂದ ಮುಂಬೈಗೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಬೇಕಿದ್ದ ನೃತ್ಯ ನಿರ್ದೇಶಕನೊಬ್ಬ ತನಗೆ ವಿಮಾನ ತಪ್ಪಿತೆಂಬ ಕಾರಣಕ್ಕೆ ಹುಸಿ ಬಾಂಬ್ ಕರೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಟಿವಿ ಕಾರ್ಯಕ್ರಮವೊಂದರ ನೃತ್ಯ ನಿರ್ದೇಶಕ ಮೋಹಿತ್ ಕುಮಾರ್ ಬಂಧನಕ್ಕೊಳಗಾದವನಾಗಿದ್ದು, ಈತ ಬೆಳಗ್ಗೆ 5 ಗಂಟೆಗೆ ಹೊರಡಬೇಕಿದ್ದ ವಿಮಾನದಲ್ಲಿ ಪ್ರಯಾಣಿಸಬೇಕಿತ್ತಾ ದರೂ ನಿಗದಿತ ಸಮಯಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿರಲಿಲ್ಲ.

ಇದರಿಂದಾಗಿ ವಿಮಾನ ತಪ್ಪಿದ್ದು, ಆಗ ವಿಮಾನದಲ್ಲಿ ಬಾಂಬ್ ಇದೆ ಎಂದು ಜೈಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಕರೆ ಮಾಡಿದ್ದಾನೆ. ಫೋನ್ ಕರೆ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು, ಮೋಹಿತ್ ಕುಮಾರ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...