alex Certify
ಕನ್ನಡ ದುನಿಯಾ       Mobile App
       

Kannada Duniya

ಕಪ್ಪು ಗೌನ್ ನಲ್ಲಿ ಮಿಂಚುತ್ತಿದ್ದಾಳೆ ಬಾಲಿವುಡ್ ಬೆಡಗಿ

ಬಾಲಿವುಡ್ ಬೆಡಗಿ ಜಾಹ್ನವಿ ಕಪೂರ್, ಮುಕೇಶ್ ಅಂಬಾನಿ ಮಗಳು ಇಶಾ ಅಂಬಾನಿ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾಳೆ. ಜಾಹ್ನವಿ ಇಟಲಿಯಲ್ಲಿರುವ ಕೆಲ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಾಹ್ನವಿ, ಕಪ್ಪು ಬಣ್ಣದ ಡ್ರೆಸ್ ತೊಟ್ಟಿದ್ದರು. ಕಪ್ಪು ಗೌನ್ ನಲ್ಲಿ ಜಾಹ್ನವಿ ಸುಂದರವಾಗಿ ಕಾಣ್ತಿದ್ದಳು. ಇನ್ಸ್ಟ್ರಾಗ್ರಾಮ್ ನಲ್ಲಿ ಸುಂದರ ಫೋಟೋಗಳನ್ನ ಜಾಹ್ನವಿ ಪೋಸ್ಟ್ ಮಾಡಿದ್ದು, ಅದು ವೈರಲ್ ಆಗಿದೆ. ಜಾಹ್ನವಿ ಫೋಟೋಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಧಡಕ್ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿಯಾಗಿರುವ ಜಾಹ್ನವಿ ಕಪೂರ್, ಕರಣ್ ಜೋಹರ್ ತಖ್ತ್ ಚಿತ್ರಕ್ಕೂ ಸಹಿ ಹಾಕಿದ್ದಾಳೆ. 2020 ರಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ತಖ್ತ್ ಚಿತ್ರದಲ್ಲಿ ಕರೀನಾ ಕಪೂರ್ ಖಾನ್, ರಣವೀರ್ ಸಿಂಗ್, ಆಲಿಯಾ ಭಟ್, ವಿಕಿ ಕೌಶಲ್ ಜೊತೆ ಜಾಹ್ನವಿ ನಟಿಸಲಿದ್ದಾಳೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...