alex Certify
ಕನ್ನಡ ದುನಿಯಾ       Mobile App
       

Kannada Duniya

ಟೀಸರ್ ಬಿಡುಗಡೆ ಬೆನ್ನಲ್ಲೇ ಬಿರುಗಾಳಿ ಎಬ್ಬಿಸಿದ ‘ಕಾಲಾ’

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಕಾಲಾ ಕರಿಕಾಳನ್’ ಆರಂಭದಿಂದಲೂ ಭಾರೀ ನಿರೀಕ್ಷೆ ಮೂಡಿಸಿತ್ತು. ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಹಲ್ ಚಲ್ ಎಬ್ಬಿಸಿದೆ. ಏಪ್ರಿಲ್ ನಲ್ಲಿ ತೆರೆಗೆ ಬರಲಿರುವ ಚಿತ್ರವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು, ಸಿನಿರಸಿಕರು ಕಾತರರಾಗಿದ್ದಾರೆ.

‘ಕಾಲಾ’ ಚಿತ್ರದ ಟೀಸರ್ ರಿಲೀಸ್ ಆದ ಕೆಲವೇ ಗಂಟೆಯಲ್ಲಿ 12 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, ನಂಬರ್ 1 ಟ್ರೆಂಡಿಂಗ್ ಆಗಿದೆ. ರಜನಿಕಾಂತ್, ನಾನಾ ಪಾಟೇಕರ್ ಡೈಲಾಗ್ ಜೊತೆಗೆ ರಜನಿಯ ಮಾಸ್ ಲುಕ್, ಫೈಟಿಂಗ್ ಅಭಿಮಾನಿಗಳನ್ನು ಹುಚ್ಚೆಬ್ಬಿಸಿವೆ.

ರಜನಿಕಾಂತ್ ಅಭಿನಯದ ‘ಕಬಾಲಿ’ ನಿರ್ದೇಶಿಸಿದ್ದ ಪ. ರಂಜಿತ್ ನಿರ್ದೇಶಿಸಿರುವ ‘ಕಾಲಾ’ ಚಿತ್ರವನ್ನು ಧನುಷ್ ನಿರ್ಮಾಣ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...