alex Certify
ಕನ್ನಡ ದುನಿಯಾ       Mobile App
       

Kannada Duniya

ಮೊಬೈಲ್ ಆಪ್ ಮೂಲಕ ಪಕ್ಷಕ್ಕೆ ಹಣ ಸಂಗ್ರಹಿಸಲಿದ್ದಾರೆ ಕಮಲ್

ಹಿಂದೂ ಭಯೋತ್ಪಾದನೆ ಬಗ್ಗೆ ಮಾತನಾಡಿ ಚರ್ಚೆಗೆ ಕಾರಣವಾಗಿರುವ ನಟ ಕಮಲ್ ಹಾಸನ್ ಶೀಘ್ರದಲ್ಲಿಯೇ ರಾಜಕೀಯಕ್ಕೆ ಧುಮುಕುವುದಾಗಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಅಭಿಮಾನಿಗಳು ಹಾಗೂ ವೆಲ್ಫೇರ್ ಕ್ಲಬ್ 39ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡಿದ್ದ ಕಮಲ್ ಹಾಸನ್, ಪಕ್ಷದ ಬಗ್ಗೆ ಮತ್ತೊಮ್ಮೆ ಮಾತನಾಡಿದ್ದಾರೆ.

ಕಮಲ್ ಹಾಸನ್ ರಾಜಕೀಯಕ್ಕೆ ತಮ್ಮ 63ನೇ ಹುಟ್ಟುಹಬ್ಬದಂದು ಪದಾರ್ಪಣೆ ಮಾಡಲಿದ್ದಾರಂತೆ. ನವೆಂಬರ್ 7ರಂದು ಮೊಬೈಲ್ ಆಪ್ ಬಿಡುಗಡೆ ಮಾಡುವುದಾಗಿ ಕಮಲ್ ಹಾಸನ್ ಹೇಳಿದ್ದಾರೆ. ಈ ಆಪ್ ಮೂಲಕ ತನ್ನ ಬೆಂಬಲಿಗರನ್ನು ಸಂಪರ್ಕಿಸುವ ಹಾಗೂ ಅವರಿಂದ ಸಿಗುವ ಹಣವನ್ನು ಸಂಗ್ರಹಿಸುವ ಕೆಲಸ ಮಾಡುವುದಾಗಿ ಕಮಲ್ ಹಾಸನ್ ಹೇಳಿದ್ದಾರೆ.

ತಮಿಳು ಪತ್ರಿಕೆಯಲ್ಲಿ ಪ್ರಕಟವಾದ ಹಿಂದೂ ಭಯೋತ್ಪಾದನೆ ಲೇಖನದ ಬಗ್ಗೆ ನನಗೆ ಗೊಂದಲವಿಲ್ಲ. ಸತ್ಯ ಹೇಳುವವರು ಜೈಲು ಸೇರಬೇಕಾದ್ರೆ ಜೈಲಿನಲ್ಲಿ ಜಾಗವಿರೋದಿಲ್ಲ ಎಂದು ಕಮಲ್ ಹಾಸನ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...