alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕದಲ್ಲಿ ‘ಕಟ್ಟಪ್ಪ’ನಿಗೆ ಕಡಿವಾಣ..?

kattappa

ಬೆಂಗಳೂರು: ಬಹುನಿರೀಕ್ಷೆಯ ‘ಬಾಹುಬಲಿ -2’ ಚಿತ್ರದ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಗರಂ ಆಗಿದ್ದಾರೆ.

ಕಾವೇರಿ ವಿಚಾರದಲ್ಲಿ ಕರ್ನಾಟಕ ಮತ್ತು ರಕ್ಷಣಾ ವೇದಿಕೆ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಸತ್ಯರಾಜ್ ಅವರು ನಟಿಸಿರುವ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಕ.ರ.ವೇ. ಮುಖಂಡ ಪ್ರವೀಣ್ ಶೆಟ್ಟಿ ಹೇಳಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸತ್ಯರಾಜ್ ವಿರುದ್ಧ ದೂರು ನೀಡಲಾಗಿದೆ. 4 ದಿನಗಳ ಹಿಂದಷ್ಟೇ ವೇದಿಕೆಯಿಂದ ಪ್ರತಿಭಟನೆ ನಡೆಸಿ, ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದೆಂದು ಒತ್ತಾಯಿಸಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...