alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಗ್ ಬಿ ಜೊತೆ ಮತ್ತೆ ತೆರೆ ಹಂಚಿಕೊಳ್ಳಲು ಸಿದ್ದರಾದ ಅಭಿನಯ ಚಕ್ರವರ್ತಿ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಜೊತೆ ಮತ್ತೆ ತೆರೆ ಹಂಚಿಕೊಳ್ಳಲು ಸಿದ್ಧತೆ ನಡೆಸಿದ್ದು, ಕಿಚ್ಚ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.

ಹೌದು, ನಟ ಕಿಚ್ಚ ಸುದೀಪ್ ಆಂಖೇ-2 ಚಿತ್ರದಲ್ಲಿ ಬಿಗ್ ಬಿ ಜೊತೆ ನಟಿಸಲಿದ್ದಾರೆ. ಸುದೀಪ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಈ ಚಿತ್ರದ ಶೂಟಿಂಗ್ ಮುಂದಿನ ವರ್ಷ ಆರಂಭವಾಗಲಿದೆ.

2002ರಲ್ಲಿ ತೆರೆ ಕಂಡ ಅಂಖೇ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ಭಾರಿ ಸದ್ದು ಮಾಡಿತ್ತು. ಈಗ ಆಂಖೇ ಚಿತ್ರದ ಮುಂದುವರಿದ ಭಾಗವಾಗಿ, ಆಂಖೇ-2 ಮೂಡಿ ಬರಲಿದ್ದು, ಸಹಜವಾಗಿ ಕುತೂಹಲ ಇಮ್ಮಡಿಗೊಳಿಸಿದೆ. ಈ ಚಿತ್ರವನ್ನು ಅನೀಸ್‌ ಬಾಜ್ಮಿ ನಿರ್ದೇಶನ ಮಾಡುತ್ತಿದ್ದು, ಶೀಘ್ರದಲ್ಲಿಯೇ ಉಳಿದ ತಾರಾ ಬಳಗದ ಬಗ್ಗೆಯೂ ಮಾಹಿತಿ ಲಭ್ಯವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...