alex Certify
ಕನ್ನಡ ದುನಿಯಾ       Mobile App
       

Kannada Duniya

ಪಾರದರ್ಶಕ ಡ್ರೆಸ್ ನಲ್ಲಿ ಮಿಂಚಿದ ನಟಿ

ರಿಯಾಲಿಟಿ ಟಿವಿ ಸ್ಟಾರ್ ಕಿಮ್ ಕರ್ದಾಶಿಯನ್ ಇನ್ಸ್ಟ್ರಾಗ್ರಾಮ್ ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾಳೆ. ಆಕೆ ಫೋಟೋ ಇಂಟರ್ನೆಟ್ ಬಳಕೆದಾರರ ಗಮನ ಸೆಳೆದಿದೆ. ಕಿಮ್ ಈ ಬಾರಿ ಟ್ರಾನ್ಸ್ಫರೆಂಟ್ ಡ್ರೆಸ್ ನಲ್ಲಿ ಮಿಂಚಿದ್ದಾಳೆ.

ಕೆಲ ದಿನಗಳ ಹಿಂದೆ ಸಿಎಫ್ಡಿಎ ಫ್ಯಾಷನ್ ಅವಾರ್ಡ್ ಕಾರ್ಯಕ್ರಮದಲ್ಲಿ ಕಿಮ್ ಕಾಣಿಸಿಕೊಂಡಿದ್ದಳು. ಸದಾ ತನ್ನ ಡ್ರೆಸ್ ಮೂಲಕ ಸುದ್ದಿ ಮಾಡುವವರಲ್ಲಿ ಕಿಮ್ ಮೊದಲ ಸ್ಥಾನದಲ್ಲಿದ್ದಾಳೆ. ಬಿಕನಿ ಡ್ರೆಸ್ ತುಂಬಾ ಇಷ್ಟಪಡುವ ಕಿಮ್ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಹಾಟ್ ಫೋಟೋಗಳನ್ನು ಹಾಕ್ತಿರುತ್ತಾಳೆ.

ಕಿಮ್ ಹಾಟ್ ಹಾಗೂ ಬೋಲ್ಡ್ನೆಸ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಹಾಗಾಗಿ ಕಿಮ್ ಇನ್ಸ್ಟ್ರಾಗ್ರಾಮ್ ನಲ್ಲಿ 11 ಕೋಟಿ 20 ಲಕ್ಷ ಫಾಲೋವರ್ಸ್ ಹೊಂದಿದ್ದಾಳೆ. ಈಗ ಪಾರದರ್ಶಕ ಬಟ್ಟೆ ತೊಟ್ಟು ಕಿಮ್ ಮತ್ತೆ ಸುದ್ದಿಗೆ ಬಂದಿದ್ದಾಳೆ. ಟಿವಿ ನಟಿ ಹಾಗೂ ಬ್ಯುಸಿನೆಸ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಕಿಮ್ 2015ರಲ್ಲಿ ಪ್ರಭಾವಿ ವ್ಯಕ್ತಿಗಳ 100 ರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾಳೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...