alex Certify
ಕನ್ನಡ ದುನಿಯಾ       Mobile App
       

Kannada Duniya

ಕಿರುತೆರೆಯಲ್ಲಿ ‘ಕಿರಿಕ್ ಪಾರ್ಟಿ’ ಕಣ್ತುಂಬಿಕೊಳ್ಳಿ

kiirik-pa

ಭರ್ಜರಿ ಯಶಸ್ಸು ಕಂಡಿದ್ದ ರಕ್ಷಿತ್ ಶೆಟ್ಟಿ ಅಭಿನಯದ ‘ಕಿರಿಕ್ ಪಾರ್ಟಿ’ ಆಗಸ್ಟ್ 19 ರ ಇಂದು ರಾತ್ರಿ 8 ಗಂಟೆಗೆ ಮತ್ತು ಆಗಸ್ಟ್ 20 ರಂದು ಸಂಜೆ 4 ಗಂಟೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ರಿಶಬ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಕಿರಿಕ್ ಪಾರ್ಟಿ’ಯಲ್ಲಿ ರಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ, ಸಂಯುಕ್ತ ಹೆಗ್ಡೆ ಮೊದಲಾದವರು ಅಭಿನಯಿಸಿದ್ದಾರೆ.

ಅತ್ಯುತ್ತಮ ಮನರಂಜನ ಚಿತ್ರಕ್ಕಾಗಿ ರಾಜ್ಯ ಪ್ರಶಸ್ತಿ ಪಡೆದುಕೊಂಡಿರುವ ‘ಕಿರಿಕ್ ಪಾರ್ಟಿ’ ಸೈಮಾ ಅವಾರ್ಡ್ ಪಡೆದುಕೊಂಡಿದೆ.

ಫಿಲ್ಮ್ ಫೇರ್ ಪ್ರಶಸ್ತಿ, ಐಫಾ ಪ್ರಶಸ್ತಿ ಪಡೆದುಕೊಂಡಿರುವ ಈ ಚಿತ್ರ ಗಳಿಕೆಯಲ್ಲಿಯೂ ದಾಖಲೆ ಬರೆದಿತ್ತು. ಈ ಚಿತ್ರದಲ್ಲಿ ಜೋಡಿಯಾಗಿದ್ದ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಿಜ ಜೀವನದಲ್ಲಿಯೂ ಜೊತೆಯಾಗಲಿದ್ದಾರೆ.

ಭರ್ಜರಿ ಯಶಸ್ಸು ಕಂಡ ‘ಕಿರಿಕ್ ಪಾರ್ಟಿ’ಯನ್ನು ಕಿರುತೆರೆಯಲ್ಲಿ ಕಣ್ತುಂಬಿಕೊಳ್ಳಿರಿ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...