alex Certify
ಕನ್ನಡ ದುನಿಯಾ       Mobile App
       

Kannada Duniya

ಕಿರುತೆರೆಯಲ್ಲಿ ಬರ್ತಿದೆ ‘ಕಿರಿಕ್ ಪಾರ್ಟಿ’

kirik-party-ddf

ಸ್ಯಾಂಡಲ್ ವುಡ್ ನಲ್ಲಿ ಭರ್ಜರಿ ಯಶಸ್ಸು ಕಂಡ ‘ಕಿರಿಕ್ ಪಾರ್ಟಿ’ ಆಗಸ್ಟ್ 19 ರಂದು ರಾತ್ರಿ 8 ಗಂಟೆಗೆ ಮತ್ತು ಆಗಸ್ಟ್ 20 ರಂದು ಸಂಜೆ 4 ಗಂಟೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ರಿಶಬ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಕಿರಿಕ್ ಪಾರ್ಟಿ’ಯಲ್ಲಿ ರಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ, ಸಂಯುಕ್ತ ಹೆಗ್ಡೆ ಮೊದಲಾದವರು ಅಭಿನಯಿಸಿದ್ದಾರೆ.

ಅತ್ಯುತ್ತಮ ಮನರಂಜನ ಚಿತ್ರಕ್ಕಾಗಿ ರಾಜ್ಯ ಪ್ರಶಸ್ತಿ ಪಡೆದುಕೊಂಡಿರುವ ‘ಕಿರಿಕ್ ಪಾರ್ಟಿ’ ಸೈಮಾ ಅವಾರ್ಡ್ ಪಡೆದುಕೊಂಡಿದೆ.

ಫಿಲ್ಮ್ ಫೇರ್ ಪ್ರಶಸ್ತಿ, ಐಫಾ ಪ್ರಶಸ್ತಿ ಪಡೆದುಕೊಂಡಿರುವ ಈ ಚಿತ್ರ ಗಳಿಕೆಯಲ್ಲಿಯೂ ದಾಖಲೆ ಬರೆದಿದೆ. ಭರ್ಜರಿ ಯಶಸ್ಸು ಕಂಡ ‘ಕಿರಿಕ್ ಪಾರ್ಟಿ’ಯನ್ನು ಕಿರುತೆರೆಯಲ್ಲಿ ಕಣ್ತುಂಬಿಕೊಳ್ಳಿ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...