alex Certify
ಕನ್ನಡ ದುನಿಯಾ       Mobile App
       

Kannada Duniya

ದರ್ಶನ್ ಕುರಿತು ಸುದೀಪ್ ಹೇಳಿದ್ದೀಗೆ….

sudep

ಸ್ಯಾಂಡಲ್ ವುಡ್ ಹೈ ಬಜೆಟ್ ಸಿನಿಮಾ ‘ಕುರುಕ್ಷೇತ್ರ’ ಸೆಟ್ಟೇರಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50 ನೇ ಚಿತ್ರ ಇದಾಗಿದ್ದು, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಶುಭ ಹಾರೈಸಿದ್ದಾರೆ.

ಎಲ್ಲಾ ಅಂಶಗಳಿಂದ ಮಹತ್ತರವಾದ ಸಿನಿಮಾ ಸೆಟ್ಟೇರಿದ್ದು, ‘ಕುರುಕ್ಷೇತ್ರ’ದ ನಿರ್ಮಾಪಕ ಮುನಿರತ್ನ ಮತ್ತು ಚಿತ್ರ ತಂಡಕ್ಕೆ ಶುಭ ಕೋರುತ್ತೇನೆ ಎಂದು ಹೇಳಿದ್ದಾರೆ.

ದರ್ಶನ್ ‘ಕುರುಕ್ಷೇತ್ರ’ದಲ್ಲಿ ದುರ್ಯೋಧನನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುದೀಪ್, ದರ್ಶನ್ ಈ ಪಾತ್ರವನ್ನು ಸಮರ್ಥವಾಗಿ ನಿರ್ವಹಿಸಬಲ್ಲರು. ಇದರಿಂದ ದರ್ಶನ್ ಕಿರೀಟಕ್ಕೆ ಮತ್ತೊಂದು ಗರಿ ಸಿಗಲಿದೆ. ಶುಭ ಹಾರೈಕೆಗಳು ಎಂದು ಹೇಳಿದ್ದಾರೆ.

ಮುನಿರತ್ನ ನಿರ್ಮಾಣದಲ್ಲಿ ನಾಗಣ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ. ಅದ್ಧೂರಿ ತಾರಾಗಣದಲ್ಲಿ ಹೈ ಬಜೆಟ್ ನಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...