alex Certify
ಕನ್ನಡ ದುನಿಯಾ       Mobile App
       

Kannada Duniya

ಸಖತ್ ಸೌಂಡ್ ಮಾಡ್ತಿದೆ ಪ್ರಭುದೇವ ನಟನೆಯ ‘ಲಕ್ಷ್ಮಿ’ ಟೀಸರ್

ಬಹುಭಾಷ ನಟ ಹಾಗೂ ನಿರ್ದೇಶಕ ಪ್ರಭುದೇವ ಮತ್ತೊಮ್ಮೆ ನೃತ್ಯ ನಿರ್ದೇಶಕರಾಗಿ ಕಾಣಿಸಿಕೊಂಡಿರುವ ‘ಲಕ್ಷ್ಮಿ’ ಚಿತ್ರದ ಟೀಸರ್ ಜಾಲತಾಣದಲ್ಲಿ ರಿಲೀಸ್ ಆಗಿದ್ದು, ಹಲ್ ಚಲ್ ಎಬ್ಬಿಸಿದೆ.

ಪ್ರಭುದೇವ ಚಿತ್ರರಂಗದಲ್ಲಿ ನಟರಾಗಿ, ನಿರ್ಮಾಪಕ, ನಿರ್ದೇಶಕರಾಗಿ, ನೃತ್ಯ ನಿರ್ದೇಶಕರಾಗಿ ಮಿಂಚಿದ್ದು, ‘ಲಕ್ಷ್ಮಿ’ ಚಿತ್ರದಲ್ಲಿ ಮತ್ತೊಮ್ಮೆ ನೃತ್ಯ ನಿರ್ದೇಶಕರಾಗಿ ಅಭಿನಯಿಸಿದ್ದಾರೆ. ಬಿಡುಗಡೆಯಾಗಿರುವ ‘ಲಕ್ಷ್ಮಿ’ ಚಿತ್ರದ ಟೀಸರ್ 1 ನಿಮಿಷ 8 ಸೆಕೆಂಡ್ ಅವಧಿಯದ್ದಾಗಿದ್ದು, ಯುಟ್ಯೂಬ್ ನಲ್ಲಿ 15 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ಎ.ಎಲ್. ವಿಜಯ್ ನಿರ್ದೇಶನವಿರುವ ಚಿತ್ರಕ್ಕೆ ಸ್ಯಾಮ್ ಸಂಗೀತ ಸಂಯೋಜಿಸಿದ್ದಾರೆ. ಪ್ರಭುದೇವ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...