alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಗಿದೆ ದರ್ಶನ್ ಲಂಡನ್ ಫೋಟೋ

ಬ್ರಿಟಿಷ್ ಪಾರ್ಲಿಮೆಂಟ್ ನಿಂದ ನೀಡುವ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿ ಸ್ವೀಕರಿಸಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಂಡನ್ ಗೆ ತೆರಳಿದ್ದಾರೆ.

ದರ್ಶನ್ ಅಭಿನಯದ ‘ತಾರಕ್’ 4 ನೇ ವಾರದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ‘ಕುರುಕ್ಷೇತ್ರ’ ಚಿತ್ರೀಕರಣ ಭರದಿಂದ ಸಾಗಿದೆ. ದೀಪಾವಳಿ ಸಂದರ್ಭದಲ್ಲಿಯೇ ದರ್ಶನ್ ಅವರಿಗೆ ಗ್ಲೋಬಲ್ ಡೈವರ್ಸಿಟಿ ಅವಾರ್ಡ್ ಸಿಕ್ಕಿದ್ದು, ಅಭಿಮಾನಿಗಳ ಹಬ್ಬದ ಸಂಭ್ರಮವನ್ನು ಹೆಚ್ಚು ಮಾಡಿದೆ.

ಲಂಡನ್ ನಲ್ಲಿರುವ ದರ್ಶನ್ ಪುತ್ರ ವಿನೀಶ್ ಜೊತೆಗೆ ತೆಗೆಸಿಕೊಂಡ ಫೋಟೋವನ್ನು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದು, ವೈರಲ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...