alex Certify
ಕನ್ನಡ ದುನಿಯಾ       Mobile App
       

Kannada Duniya

ಭರ್ಜರಿ ಓಪನಿಂಗ್ ಪಡೆದ ‘ಸ್ಪೈಡರ್’

ಟಾಲಿವುಡ್ ಹ್ಯಾಂಡ್ಸಮ್ ಹೀರೋ ಪ್ರಿನ್ಸ್ ಮಹೇಶ್ ಬಾಬು ಹಾಗೂ ಕಾಲಿವುಡ್ ಟಾಲೆಂಟೆಡ್ ಡೈರೆಕ್ಟರ್ ಮುರುಗದಾಸ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ‘ಸ್ಪೈಡರ್’ ದೇಶ, ವಿದೇಶಗಳಲ್ಲಿ ಬಿಡುಗಡೆಯಾಗಿದೆ.

ಮೊದಲ ದಿನವೇ ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದು, ಬಿಡುಗಡೆಯಾದಲ್ಲೆಲ್ಲಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. 2500 ಕ್ಕೂ ಅಧಿಕ ಸೆಂಟರ್ ಗಳಲ್ಲಿ ಚಿತ್ರ ಬಿಡುಗಡೆಯಾಗಿದ್ದು, ಮೊದಲ ದಿನ ಸುಮಾರು 30 ಕೋಟಿ ರೂ. ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.

ಜೈವಿಕ ಭಯೋತ್ಪಾದನೆ ಕುರಿತಾದ ಕುತೂಹಲಕಾರಿ ಕಥಾಹಂದರ ಚಿತ್ರದಲ್ಲಿದೆ. ಕತೆ ಹಳೆಯದಾದರೂ, ಚಿತ್ರಕತೆ ವಿಭಿನ್ನವಾಗಿ ಮೂಡಿ ಬಂದಿದೆ.

ಫಸ್ಟ್ ಲುಕ್, ಟೀಸರ್, ಸಾಂಗ್ಸ್ ಮೂಲಕ ಭಾರೀ ಕುತೂಹಲ ಮೂಡಿಸಿದ್ದ ‘ಸ್ಪೈಡರ್’ ಸುಮಾರು 120 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. ಮಹೇಶ್ ಬಾಬು, ರಾಕುಲ್ ಪ್ರೀತ್ ಸಿಂಗ್, ಭರತ್, ಎಸ್.ಜಿ. ಸೂರ್ಯ ಮೊದಲಾದವರು ಅಭಿನಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...