alex Certify
ಕನ್ನಡ ದುನಿಯಾ       Mobile App
       

Kannada Duniya

ಆಲಿಯಾ, ಮಹೇಶ್ ಭಟ್ ಗೆ ಬೆದರಿಕೆ ಹಾಕಿದ್ದವ ಅರೆಸ್ಟ್

aliya-bt-a

ಮುಂಬೈ: ಬಾಲಿವುಡ್ ನ ಖ್ಯಾತ ನಿರ್ದೇಶಕ, ನಿರ್ಮಾಪಕ ಮಹೇಶ್ ಭಟ್ ಅವರಿಗೆ, ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ.

ಮಹೇಶ್ ಭಟ್, ಅವರ ಪತ್ನಿ ಸೋನಿ, ಪುತ್ರಿ ಆಲಿಯಾ ಭಟ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ದುಷ್ಕರ್ಮಿಗಳು, 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು.

ಫೆಬ್ರವರಿ 26 ರಂದು ಬೆದರಿಕೆ ಹಾಕಿದ್ದು, ಮುಂಬೈ ಪೊಲೀಸರಿಗೆ ದೂರು ನೀಡಲಾಗಿತ್ತು. ಬೆದರಿಕೆ ಹಾಕಿದ ವ್ಯಕ್ತಿ ಹಣ ವರ್ಗಾವಣೆ ಮಾಡಲು ಖಾತೆ ನಂಬರ್ ನೀಡಿದ್ದ.

ಇದರ ಆಧಾರದ ಮೇಲೆ ತನಿಖೆ ಕೈಗೊಂಡು ಉತ್ತರ ಪ್ರದೇಶದ ಲಖ್ನೋದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...