alex Certify
ಕನ್ನಡ ದುನಿಯಾ       Mobile App
       

Kannada Duniya

ಆಗಸ್ಟ್ 25 ರಂದು ‘ಸಾಹೇಬ’ ರಿಲೀಸ್

saheba-ravi

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದ ‘ಸಾಹೇಬ’ ಇದೇ ಆಗಸ್ಟ್ 25 ರಂದು ಭರ್ಜರಿಯಾಗಿ ತೆರೆ ಕಾಣಲಿದೆ.

ಜಯ್ಯಣ್ಣ ಭೋಗೇಂದ್ರ ನಿರ್ಮಾಣದಲ್ಲಿ, ಭರತ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಸಾಹೇಬ’ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ.

ರವಿಚಂದ್ರನ್ ಅಭಿನಯದ ಚಿತ್ರಗಳ ಗೀತೆಗಳನ್ನು ಕೂಡ ಚಿತ್ರದಲ್ಲಿ ಅಳವಡಿಸಿಕೊಳ್ಳಲಾಗಿದ್ದು, ಈಗಿನ ಟ್ರೆಂಡ್ ಗೆ ತಕ್ಕಂತೆ ಚಿತ್ರ ಮೂಡಿ ಬಂದಿದೆ.

ಈಗಾಗಲೇ ಟ್ರೈಲರ್ ಮತ್ತು ಸಾಂಗ್ಸ್ ಮೂಲಕ ಸಿನಿರಸಿಕರ ಗಮನಸೆಳೆದಿರುವ ‘ಸಾಹೇಬ’ ಆಗಸ್ಟ್ 25 ರಂದು ಗೌರಿ, ಗಣೇಶ ಹಬ್ಬದ ಪ್ರಯುಕ್ತ ತೆರೆಗೆ ಬರುತ್ತಿದೆ.

ಮನೋರಂಜನ್ ರವಿಚಂದ್ರನ್ ಅವರೊಂದಿಗೆ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...