alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲಿದೆ ‘ಚಾಲೆಂಜಿಂಗ್ ಸ್ಟಾರ್’ ಹೊಸ ಚಿತ್ರದ ಇಂಟ್ರೆಸ್ಟಿಂಗ್ ಮಾಹಿತಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 51 ನೇ ಚಿತ್ರ ‘ಯಜಮಾನ’ ಭಾರೀ ನಿರೀಕ್ಷೆ ಮೂಡಿಸಿದೆ. ಸಾಹಸಸಿಂಹ ವಿಷ್ಣುವರ್ಧನ್ ನಟಿಸಿದ್ದ ‘ಯಜಮಾನ’ ಭರ್ಜರಿ ಯಶಸ್ಸು ಕಂಡಿತ್ತು. ಕತೆಗೆ ಪೂರಕವಾಗಿರುವುದರಿಂದ ದರ್ಶನ್ ಚಿತ್ರಕ್ಕೆ ಅದೇ ಟೈಟಲ್ ಫಿಕ್ಸ್ ಮಾಡಲಾಗಿದೆ.

‘ಯಜಮಾನ’ ಚಿತ್ರದ ಪ್ರಮುಖ ಭಾಗ ಮೈಸೂರು ಮತ್ತು ಸುತ್ತಮುತ್ತ ಚಿತ್ರೀಕರಣವಾಗಲಿದೆ. ಇದಕ್ಕಾಗಿ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ. ದರ್ಶನ್, ರಶ್ಮಿಕಾ ಮಂದಣ್ಣ, ತಾನ್ಯಾ ಹೊಪೆ, ರವಿಶಂಖರ್, ಧನಂಜಯ, ಠಾಕೂರ್ ಅನೂಪ್ ಸಿಂಗ್ ಮೊದಲಾದವರು ಚಿತ್ರದಲ್ಲಿದ್ದಾರೆ.

ಶೈಲಜಾ ನಾಗ್, ಬಿ. ಸುರೇಶ ನಿರ್ಮಾಣದಲ್ಲಿ, ಪಿ. ಕುಮಾರ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬರಲಿದ್ದು, ಚಿತ್ರಕ್ಕಾಗಿ ವಿಶೇಷವಾದ ಹಳ್ಳಿಯ ಸೆಟ್ ನಿರ್ಮಿಸಲಾಗ್ತಿದೆ. ಮೈಸೂರು ಸುತ್ತಮುತ್ತ ಶೂಟಿಂಗ್ ಮುಗಿಸಿ ಬೇರೆ ಕಡೆಗಳಿಗೆ ತೆರಳಲು ಪ್ಲಾನ್ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...