alex Certify
ಕನ್ನಡ ದುನಿಯಾ       Mobile App
       

Kannada Duniya

ಈ ತಾರಾ ಜೋಡಿಯ ಮದುವೆಗೆ ದಿನಾಂಕ ನಿಗದಿ

ಸಿನಿಮಾದಲ್ಲಿ ಯಶಸ್ವಿ ಜೋಡಿಯಾಗಿದ್ದ ಅನೇಕ ನಟ, ನಟಿಯರು ನಿಜ ಜೀವನದಲ್ಲಿಯೂ ಜೊತೆಯಾಗಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದೆ.

ಕಳೆದ ವರ್ಷ ಅಕ್ಟೋಬರ್ 22 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದ ನಟ ಚಿರಂಜೀವಿ ಸರ್ಜಾ ಮತ್ತು ನಟಿ ಮೇಘನಾ ರಾಜ್ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅವರ ಮದುವೆಗೆ ದಿನಾಂಕ ನಿಗದಿಯಾಗಿದೆ.

ಮೇ 2 ರಂದು ಚಿರಂಜೀವಿ ಸರ್ಜಾ, ಮೇಘನಾ ಅವರ ಮದುವೆ ನಡೆಯಲಿದ್ದು, ಈಗಾಗಲೇ ಸಿದ್ಧತೆಗಳು ಆರಂಭವಾಗಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ ಮದುವೆ, ಆರತಕ್ಷತೆ ಸಮಾರಂಭ ನಡೆಸಲು ಕುಟುಂಬದವರು ಸಿದ್ಧತೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...