alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆ ಮಧ್ಯಾಹ್ನ ನಡೆಯಲಿದೆ ಶ್ರೀದೇವಿ ಅಂತ್ಯ ಸಂಸ್ಕಾರ

ಮುಂಬೈ: ದುಬೈನಲ್ಲಿ ಮೃತಪಟ್ಟ ಖ್ಯಾತ ನಟಿ ಶ್ರೀದೇವಿ ಅವರ ಅಂತ್ಯ ಸಂಸ್ಕಾರ ನಾಳೆ(ಬುಧವಾರ) ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.

ದುಬೈನಿಂದ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲಾಗುತ್ತಿದೆ, ರಾತ್ರಿ 10 ಗಂಟೆಯ ವೇಳೆಗೆ ಮೃತದೇಹ ಮುಂಬೈ ತಲುಪುವ ಸಾಧ್ಯತೆ ಇದೆ. ಮುಂಬೈ ವಿಮಾನ ನಿಲ್ದಾಣದಿಂದ ಬೋನಿ ಕಪೂರ್ ನಿವಾಸಕ್ಕೆ ಮೃತದೇಹ ಕೊಂಡೊಯ್ಯಲಿದ್ದು, ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30 ರ ವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬಳಿಕ ವಿಲೆ ಪಾರ್ಲೆಯಲ್ಲಿರುವ ಪವನ್ ಹನ್ಸ್ ಚಿತಾಗಾರಕ್ಕೆ ಮೃತದೇಹ ಕೊಂಡೊಯ್ದು ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಇದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಚಿತ್ರರಂಗದ ಕಲಾವಿದರು, ಸಾರ್ವಜನಿಕರಿಗೆ ಲೋಖಂಡ್ ವಾಲಾ ಕಾಂಪ್ಲೆಕ್ಸ್ ನಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...