alex Certify
ಕನ್ನಡ ದುನಿಯಾ       Mobile App
       

Kannada Duniya

ಚಲನಚಿತ್ರ ಅಕಾಡೆಮಿಗೆ ನಾಗತಿಹಳ್ಳಿ ನೇಮಕ

ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಾಹಿತ್ಯ, ಸಿನಿಮಾ, ನಿರ್ದೇಶನ, ಗೀತೆ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ನಾಗತಿಹಳ್ಳಿ ಚಂದ್ರಶೇಖರ್ ಈವರೆಗೆ ಒಟ್ಟು 13 ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿದ್ದ ರಾಜೇಂದ್ರ ಸಿಂಗ್ ಬಾಬು ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಾಗತಿಹಳ್ಳಿ ಚಂದ್ರಶೇಖರ್ ಅವರ ನೇಮಕವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...