alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಕ್ರಾಂತಿ ಬೆನ್ನಿಗೇ “ನಟ ಸಾರ್ವಭೌಮ” – ಅಪ್ಪು ಅಭಿಮಾನಿಗಳಿಗೆ ಹಬ್ಬ

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ “ನಟ ಸಾರ್ವಭೌಮ” ಸಿನಿಮಾದಲ್ಲಿ ನಟಿಸುತ್ತಿರುವುದು ಅಭಿಮಾನಿಗಳೆಲ್ಲರಿಗೂ ಗೊತ್ತಿರುವಂಥದ್ದೇ. ಭಾರಿ ನಿರೀಕ್ಷೆ ಹುಟ್ಟಿಸಿರುವ ಈ ಸಿನಿಮಾ ಯಾವಾಗ ಬಿಡುಗಡೆ ಆಗಲಿದೆ ಎಂಬ ಕುತೂಹಲಕ್ಕೆ ಇಲ್ಲಿದೆ ಉತ್ತರ.

ಸದ್ಯದ ಮಾಹಿತಿಗಳ ಪ್ರಕಾರ, “ನಟ ಸಾರ್ವಭೌಮ” ಮಕರ ಸಂಕ್ರಾಂತಿ ಬೆನ್ನಿಗೇ ಅಂದರೆ ಅದಾಗಿ ಮುಂದಿನ ವಾರವೇ (ಜ. 23) ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ.

ಪವನ್ ಒಡೆಯರ್ ನಿರ್ದೇಶನದ ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಡಿಸೆಂಬರ್ 23 ಕ್ಕೆ ಆಡಿಯೋ ಲಾಂಚ್ ಆಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...