alex Certify
ಕನ್ನಡ ದುನಿಯಾ       Mobile App
       

Kannada Duniya

ಪದ್ಮಾವತಿ ಫಸ್ಟ್ ಲುಕ್ ಮೇಲೆ ಅಭಿಮಾನಿಗಳ ಕಣ್ಣು

ಸಂಜಯ್ ಲೀಲಾ ಬನ್ಸಾಲಿಯ ಬಹುನಿರೀಕ್ಷಿತ ಚಿತ್ರ ಪದ್ಮಾವತಿಯ ಫಸ್ಟ್ ಲುಕ್ ಗುರುವಾರ ಬಿಡುಗಡೆಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಚಿತ್ರ ರಾಣಿ ಪದ್ಮಾವತಿ ಜೀವನಾಧಾರಿತ ಕಥೆಯಾಗಿದೆ. ಬುಧವಾರ ನಟ ರಣವೀರ್ ಸಿಂಗ್  ಟ್ವೀಟರ್ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಪದ್ಮಾವತಿ ಪಾತ್ರದಲ್ಲಿ ನಟಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದಾಳೆ. ಅಲ್ಲಾವುದ್ದೀನ್ ಖಿಲ್ಜಿ ಪಾತ್ರಕ್ಕೆ ರಣವೀರ್ ಸಿಂಗ್  ಜೀವ ತುಂಬಲಿದ್ದಾನೆ. ಶಾಹಿದ್ ಕಪೂರ್ ಕೂಡ ಚಿತ್ರದಲ್ಲಿದ್ದು, ಶಾಹಿದ್ ರಾಣಾ ರವಾಲ್ ಸಿಂಗ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರತನ್ ಸಿಂಗ್ ಪದ್ಮಾವತಿ ಪತಿ. ಅಲ್ಲಾವುದ್ದೀನ್ ಖಿಲ್ಜಿ ದ್ವಿಲಿಂಗಿಯಾಗಿದ್ದ ಎನ್ನಲಾಗಿದೆ. ಹಾಗಾಗಿ ದ್ವಿಲಿಂಗಿ ಪಾತ್ರದಲ್ಲಿ ರಣವೀರ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಚಿತ್ರದ ಆರಂಭದ ಶೂಟಿಂಗ್ ನಲ್ಲಿಯೇ ಸಂಜಯ್ ಲೀಲಾ ಬನ್ಸಾಲಿ ವಿರೋಧ ಎದುರಿಸಿದ್ದಾರೆ. ರಾಜಸ್ತಾನದಲ್ಲಿ ಚಿತ್ರದ ಶೂಟಿಂಗ್ ಗೆ ವಿರೋಧ ವ್ಯಕ್ತವಾಗಿತ್ತು. ಬನ್ಸಾಲಿ ಮೇಲೆ ಹಲ್ಲೆ ನಡೆದಿತ್ತು. ಶೂಟಿಂಗ್ ಸ್ಥಳಕ್ಕೆ ಬಂದ ಅಭಿಮಾನಿಗಳು ಶೂಟಿಂಗ್ ಗೆ ವಿರೋಧ ವ್ಯಕ್ತಪಡಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...