alex Certify
ಕನ್ನಡ ದುನಿಯಾ       Mobile App
       

Kannada Duniya

ಗೋಲ್ಡನ್ ಸ್ಟಾರ್ ಗಣೇಶ್ ಅಭಿಮಾನಿಗಳಿಗೆ ಸಿಹಿಸುದ್ದಿ

patak-ganesh

ಗೋಲ್ಡನ್ ಸ್ಟಾರ್ ಗಣೇಶ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಹುನಿರೀಕ್ಷೆಯ ಚಿತ್ರ ‘ಪಟಾಕಿ’ ಮುಂದಿನ ವಾರ ರಿಲೀಸ್ ಆಗಲಿದೆ.

‘ಮುಗುಳು ನಗೆ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅಭಿನಯಿಸುತ್ತಿರುವ ಗಣೇಶ್ ‘ಪಟಾಕಿ’ಯಲ್ಲಿ ಹೊಸ ರೀತಿಯ ಪಾತ್ರವನ್ನು ನಿರ್ವಹಿಸಿದ್ದಾರೆ.

ಸೆನ್ಸಾರ್ ಮಂಡಳಿಯಿಂದ ಚಿತ್ರಕ್ಕೆ ಸರ್ಟಿಫಿಕೇಟ್ ಸಿಕ್ಕಿದ್ದು, ಈಗಾಗಲೇ ಚಿತ್ರದ ಟ್ರೇಲರ್ ಸಿನಿರಸಿಕರನ್ನು ಸೆಳೆದಿದೆ.

ತೆಲುಗಿನ ‘ಪಟಾಸ್’ ಸಿನಿಮಾ ರಿಮೇಕ್ ಆಗಿರುವ ‘ಪಟಾಕಿ’ಯನ್ನು ಇಲ್ಲಿನ ನೇಟಿವಿಟಿಗೆ ತಕ್ಕಂತೆ ನಿರ್ಮಿಸಲಾಗಿದೆ. ಮಂಜು ಸ್ವರಾಜ್ ನಿರ್ದೇಶನವಿದ್ದು, ಎಸ್.ವಿ. ಬಾಬು ನಿರ್ಮಾಣ ಮಾಡಿದ್ದಾರೆ. ಅರ್ಜುನ್ ಜನ್ಯಾ ಸಂಗೀತ ನೀಡಿದ್ದಾರೆ. ಗಣೇಶ್, ಸಾಧುಕೋಕಿಲ, ಸಾಯಿಕುಮಾರ್ ಮೊದಲಾದವರು ಅಭಿನಯಿಸಿದ್ದಾರೆ.

Jobs by neuvoo.co.in

Subscribe Newsletter

Get latest updates on your inbox...

Opinion Poll

  • ವಿಐಪಿ ಕಾರ್ ಮೇಲಿನ ಕೆಂಪು ದೀಪ ತೆರವುಗೊಳಿಸಿದರೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಸಿಗಲಿದೆಯೇ..?

    View Results

    Loading ... Loading ...