alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಸೇರ್ಪಡೆಗೊಂಡ ಖ್ಯಾತ ಬಾಲಿವುಡ್ ಗಾಯಕಿ

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಸೆಲೆಬ್ರಿಟಿಗಳನ್ನು ಪಕ್ಷಕ್ಕೆ ಸೆಳೆಯುವ ಕಾರ್ಯ ಆರಂಭವಾಗಿದೆ. ಬಾಲಿವುಡ್ ಗಾಯಕಿಯೊಬ್ಬರು ಇದೀಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಅಸ್ಸಾಂ ಮೂಲದ ಬೋಜ್ಪುರಿ ಹಾಗೂ ಬಾಲಿವುಡ್ ಗಾಯಕಿ ಕಲ್ಪನಾ ಪಾಟೋರಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿ ಸೇರ್ಪಡೆಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಲ್ಪನಾ, ತಾವು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಗುಣವನ್ನು ಮೆಚ್ಚಿ ಬಿಜೆಪಿ ಸೇರ್ಪಡೆಗೊಂಡಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವ ಇರಾದೆ ಹೊಂದಿಲ್ಲ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...