alex Certify
ಕನ್ನಡ ದುನಿಯಾ       Mobile App
       

Kannada Duniya

ಕೃಷ್ಣ ಜನ್ಮಾಷ್ಟಮಿಯಂದು ಮಡಿಕೆ ಒಡೆದು ಖುಷಿಪಟ್ಟ ಶಾರೂಕ್

ಬಾಲಿವುಡ್ ಬಾದ್ ಷಾ ಶಾರೂಕ್ ಖಾನ್, ಎಲ್ಲ ಹಬ್ಬಗಳನ್ನು ಸಂಭ್ರಮದಿಂದ ಆಚರಿಸುತ್ತಾರೆ. ಶಾರೂಕ್, ಅಭಿಮಾನಿಗಳೊಂದಿಗೆ ಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಿದ ಫೋಟೋ ಹಾಗೂ ವಿಡಿಯೋ ಸದ್ಯ ಸಾಮಾಜಿಕ ತಾಣದಲ್ಲಿ ವೈರಲ್ ಆಗ್ತಾ ಇದೆ.

ಶಾರೂಕ್ ಖಾನ್ ಕೃಷ್ಣ ಜನ್ಮಾಷ್ಟಮಿಯನ್ನು ಮಗ ಹಾಗೂ ಪತ್ನಿಯ ಜೊತೆ ಆಚರಿಸಿದ್ರು. ಈ ಕಾರ್ಯಕ್ರಮಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಕೆಂಪು ಬಣ್ಣದ ಉಡುಗೆಯಲ್ಲಿ ಕಾಣಿಸಿಕೊಂಡ ಶಾರೂಕ್ ಅಭಿಮಾನಿಗಳಿಗೆ ಖುಷಿ ನೀಡಿದ್ರು. ಶಾರೂಕ್ ಜೊತೆ ಅವರ ಮಗ ಪುಟ್ಟ ಪುಟ್ಟ ಹೆಜ್ಜೆ ಹಾಕುತ್ತಾ ಬಂದು ಅಭಿಮಾನಿಗಳನ್ನು ರಂಜಿಸಿದ್ರು.

ಅಭಿಮಾನಿಗಳು ಶಾರೂಕ್ ಕೃಷ್ಣ ಜನ್ಮಾಷ್ಟಮಿಯ ವೇಳೆ ಮಡಿಕೆ ಒಡೆಯುತ್ತಿದ್ದ ವಿಡಿಯೋ ಶೇರ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಖತ್ ವೈರಲ್ ಆಗಿದೆ.

#shahrukhkhan at #DahiHandi #happyjanmashtami @viralbhayani

A post shared by Viral Bhayani (@viralbhayani) on

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...