alex Certify
ಕನ್ನಡ ದುನಿಯಾ       Mobile App
       

Kannada Duniya

ನುಡಿದಂತೆ ನಡೆದ ‘ಬಿಗ್ ಬಾಸ್’ ವಿನ್ನರ್ ಪ್ರಥಮ್

prath

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ‘ಬಿಗ್ ಬಾಸ್’ ಸೀಸನ್ 4 ವಿನ್ನರ್ ಪ್ರಥಮ್ ನುಡಿದಂತೆ ನಡೆದಿದ್ದಾರೆ.

ತಾವು ವಿಜೇತರಾದ ಸಂದರ್ಭದಲ್ಲಿ ಘೋಷಿಸಿದಂತೆ, ಹುತಾತ್ಮ ಯೋಧನ ಕುಟುಂಬಕ್ಕೆ 50,000 ರೂ. ನೀಡಿದ್ದಾರೆ.

ಹಾಸನ ಜಿಲ್ಲೆ ದೇವಿಹಳ್ಳಿಗೆ ಆಗಮಿಸಿದ್ದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮರಾದ ಯೋಧ ಸಂದೀಪ್ ಅವರ ತಂದೆ ಮತ್ತು ತಾಯಿಯವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ.

ಸಂದೀಪ್ ಅವರ ಸಮಾಧಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದ್ದಾರೆ.

‘ಬಿಗ್ ಬಾಸ್’ನಲ್ಲಿ ತಮಗೆ ಬಹುಮಾನವಾಗಿ ಬಂದ ಹಣವನ್ನು ಸಾಮಾಜಿಕ ಸೇವಾ ಕಾರ್ಯಗಳಿಗೆ ವಿನಿಯೋಗಿಸುವುದಾಗಿ ಅವರು ಘೋಷಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...