alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ವಿವಾದಕ್ಕೆ ಕಾರಣವಾಯ್ತು ನಟಿ ಪ್ರಿಯಾಂಕ ಡ್ರೆಸ್

ಬಾಲಿವುಡ್ ನಿಂದ ಹಾಲಿವುಡ್ ಗೆ ಹಾರಿರುವ ನಟಿ ಪ್ರಿಯಾಂಕ ಚೋಪ್ರಾ ವಿರುದ್ಧ ಮತ್ತೊಂದು ವಿವಾದ ಹುಟ್ಟಿಕೊಂಡಿದೆ. ಕ್ಯಾಲೆಂಡರ್ ಒಂದರಲ್ಲಿ ಬಳಸಿರುವ ಪ್ರಿಯಾಂಕ ಚೋಪ್ರಾ ಫೋಟೋಕ್ಕೆ ಅಸ್ಸಾಂನಲ್ಲಿ ವಿರೋಧ ಕೇಳಿ ಬಂದಿದೆ. ಪ್ರಿಯಾಂಕ ಚೋಪ್ರಾ ಅಸ್ಸಾಂ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ರಾಯಭಾರಿಯಾಗಿದ್ದಾರೆ.

ಅಸ್ಸಾಂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ನಿಗಮ ಕೆಲ ದಿನಗಳ ಹಿಂದಷ್ಟೇ ಕ್ಯಾಲೆಂಡರ್ ಒಂದನ್ನು ಬಿಡುಗಡೆ ಮಾಡಿದೆ. ಇದ್ರಲ್ಲಿರುವ ಪ್ರಿಯಾಂಕ ಫೋಟೋ ವಿವಾದಕ್ಕೆ ಕಾರಣವಾಗಿದೆ. ಪ್ರಿಯಾಂಕ ಫೋಟೋ ಸಂಸ್ಕೃತಿಗೆ ವಿರುದ್ಧವಾಗಿದೆ ಎಂದು ಅಸ್ಸಾಂ ಕಾಂಗ್ರೆಸ್ ದೂರಿದೆ.

ಪ್ರಿಯಾಂಕ ಫೋಟೋದಲ್ಲಿ ಸಣ್ಣ ಫ್ರಾಕ್ ಹಾಕಿದ್ದಾರೆ. ಇದು ತುಂಬಾ ಚಿಕ್ಕದಿದೆ. ಈ ಡ್ರೆಸ್ ಅಸ್ಸಾಂ ಸಂಸ್ಕೃತಿಗೆ ವಿರುದ್ಧವಾಗಿದೆ. ಹಾಗಾಗಿ ರಾಯಭಾರಿ ಸ್ಥಾನದಿಂದ ಪ್ರಿಯಾಂಕರನ್ನು ತೆಗೆದು ಹಾಕಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...