alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಿಯಾಂಕ ಹಾಟ್ ವಿಡಿಯೋ ವೈರಲ್

ru-22

ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಈಗಾಗಲೇ ಹಾಲಿವುಡ್ ಗೆ ಎಂಟ್ರಿಯಾಗಿದ್ದಾಳೆ. ಬಾಲಿವುಡ್ ನಂತೆ ಹಾಲಿವುಡ್ ನಲ್ಲಿ ಕೂಡ ಹೆಸರು ಪಡೆದಿದ್ದಾಳೆ.

ಹಾಲಿವುಡ್ ಚಿತ್ರದಲ್ಲಿ ನಟಿಸುತ್ತಿರುವ ಪಿಗ್ಗಿಯ ಹಾಟ್ ವಿಡಿಯೋ ಈಗ ಬಿಸಿಬಿಸಿ ಚರ್ಚೆಯಾಗ್ತಾ ಇದೆ. ಸಾಮಾಜಿಕ ಜಾಲತಾಣದಲ್ಲಿ ಟಿವಿ ಶೋ ಕ್ವಾಂಟಿಕೋ -2 ಹಾಟ್ ವಿಡಿಯೋವೊಂದು ವೈರಲ್ ಆಗಿದ್ದು, ಇದ್ರಲ್ಲಿ ಸಿಕ್ಕಾಪಟ್ಟೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾಳೆ ಬೆಡಗಿ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...