alex Certify
ಕನ್ನಡ ದುನಿಯಾ       Mobile App
       

Kannada Duniya

ದುಬಾರಿ ಉಡುಗೊರೆಯ ಪ್ರದರ್ಶನ ಮಾಡಿ ಸಂಕಷ್ಟಕ್ಕೆ ಸಿಲುಕಿದ ಪ್ರಿಯಾಂಕ

ತಮಗೆ ಉಡುಗೊರೆಯಾಗಿ ಬಂದಿದ್ದ 40 ಲಕ್ಷ ರೂ. ಮೌಲ್ಯದ LVMH-TAG ವಾಚ್ ಹಾಗೂ 27 ಲಕ್ಷ ರೂ. ಮೌಲ್ಯದ ಟಯೊಟಾ ಪ್ರಿಯಾಸ್ ಕಾರಿಗೆ ತೆರಿಗೆ ಕಟ್ಟುವಂತೆ ಆದಾಯ ತೆರಿಗೆ ಇಲಾಖೆ ನಟಿ ಪ್ರಿಯಾಂಕಾ ಚೋಪ್ರಾರಿಗೆ ಸೂಚಿಸಿದೆ.

ಇವುಗಳು ತಮಗೆ ಉಡುಗೊರೆಯಾಗಿ ಬಂದಿದ್ದು, ಹಾಗಾಗಿ ತೆರಿಗೆ ಪಾವತಿಸುವ ಅಗತ್ಯವಿಲ್ಲವೆಂದು ಪ್ರಿಯಾಂಕಾ ಚೋಪ್ರಾ ತಮ್ಮ ವಕೀಲರ ಮೂಲಕ ವಾದಿಸಿದ್ದರೂ ಇದನ್ನು ತಳ್ಳಿ ಹಾಕಿರುವ ತೆರಿಗೆ ಇಲಾಖೆ, ತೆರಿಗೆ ಕಟ್ಟುವಂತೆ ಸೂಚಿಸಿದೆ.

ಸದ್ಯ ಪ್ರಿಯಾಂಕ ಹಾಲಿವುಡ್ ನಲ್ಲಿ ಬ್ಯುಸಿಯಾಗಿದ್ದು ಅಲ್ಲಿಯೇ ನೆಲೆಯೂರಿದ್ದಾರೆ. ಬಾಲಿವುಡ್ ನಲ್ಲೂ ಪ್ರಿಯಾಂಕಾ ಚೋಪ್ರಾ ತಮ್ಮ ಸಂಸ್ಥೆಯಿಂದ ಕೆಲ ಚಿತ್ರಗಳನ್ನು ನಿರ್ಮಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...