alex Certify
ಕನ್ನಡ ದುನಿಯಾ       Mobile App
       

Kannada Duniya

ಖ್ಯಾತ ಚಿತ್ರ ನಿರ್ಮಾಪಕ ಭಕ್ತವತ್ಸಲಂ ಇನ್ನಿಲ್ಲ

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎಂ. ಭಕ್ತವತ್ಸಲಂ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕ, ವಿತರಕ ಹಾಗೂ ಪ್ರದರ್ಶಕರಾಗಿ ಗುರುತಿಸಿಕೊಂಡಿದ್ದ ಭಕ್ತವತ್ಸಲಂ, 1971 ರಲ್ಲಿ ‘ಸಂಪೂರ್ಣ ರಾಮಾಯಣ’ ಸಿನಿಮಾ ನಿರ್ಮಾಣ ಮಾಡಿದ್ದರು.

‘ಕನ್ನೇಶ್ವರ ರಾಮ’ ಸೇರಿದಂತೆ ಹಲವು ಯಶಸ್ವಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದ ಭಕ್ತವತ್ಸಲಂ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...