alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಯಾಂಡಲ್ ವುಡ್ ನಟನ ವಿರುದ್ಧ ಇಂತಹ ಆರೋಪ ಮಾಡಿದ ಮಹಿಳೆ

ಬೆಂಗಳೂರು: ಸ್ಯಾಂಡಲ್ ವುಡ್ ನಟ, ನಿರ್ಮಾಪಕರೊಬ್ಬರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ಗಿರಿನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ನಟ, ನಿರ್ಮಾಪಕ ಜಗದೀಶ್ ಗೌಡ ಮಹಿಳೆಯೊಬ್ಬರಿಂದ ಫಾರ್ಚೂನರ್ ಕಾರು ಪಡೆದುಕೊಂಡಿದ್ದು, ಹಣ ಕೊಡದೇ ವಂಚಿಸಿದ್ದಾರೆ. ಕಾರು ವಾಪಸ್ ಕೇಳಿದ್ದಕ್ಕೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ನೊಂದ ಮಹಿಳೆ ಗಿರಿನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಜಗದೀಶ್ ಗೌಡ ವಿಚಾರಣೆಗೆ ಹಾಜರಾಗದಿದ್ದರೆ, ಅವರನ್ನು ಬಂಧಿಸುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...