alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಕಾಲೇಜಿಗೆ ಹೋಗಲು ತಯಾರಾದ ಪವರ್ ಸ್ಟಾರ್

ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಮತ್ತೊಮ್ಮೆ ಕಾಲೇಜಿನತ್ತ ಮುಖ ಮಾಡಲು ತಯಾರಿ ನಡೆಸಿದ್ದಾರೆ ಎನ್ನುವ ಗುಸು ಗುಸು ಮಾತುಗಳು ಚಂದನವನದಲ್ಲಿ ಶುರುವಾಗಿದೆ.

ಅರೇ, ಈ ವಯಸ್ಸಿನಲ್ಲಿ ಪುನೀತ್ ರಾಜಕುಮಾರ್ ಕಾಲೇಜಿಗ ಎನ್ನುವ ಪ್ರಶ್ನೆ ನಿಮ್ಮನ್ನು ಕಾಡುತ್ತಿದ್ದರೆ ಹೌದು, ಎನ್ನುವ ಉತ್ತರ ಪುನೀತ್ ಆಪ್ತ ವಲಯದಿಂದ ಬರುತ್ತಿದೆ. ಆದರೆ ವಿದ್ಯಾರ್ಥಿಯಾಗಲ್ಲ. ಬದಲಿಗೆ ಹೊಸ ಸಿನಿಮಾಗಾಗಿ.

‘ರಾಜಕುಮಾರ’ ಚಿತ್ರದ ನಿರ್ದೇಶಕ ಸಂತೋಷ್ ಆನಂದರಾಮ್ ಅವರ ನಿರ್ದೇಶನದಲ್ಲಿ‌ ಸಜ್ಜಾಗುತ್ತಿರುವ ಯುವರತ್ನ ಚಿತ್ರದಲ್ಲಿ ವಿದ್ಯಾರ್ಥಿಯಾಗಿ‌ ಪುನೀತ್ ಕಾಣಿಸಿಕೊಳ್ಳಲಿದ್ದಾರೆ ಅಂತೆ. ಯುವಕರ ಹಾಗೂ ಕಾಲೇಜು‌ ವಿದ್ಯಾರ್ಥಿಗಳ ಬಗ್ಗೆ ಹೆಣೆದಿರುವ ಚಿತ್ರ ಇದಾಗಿದ್ದು, ಹೊಂಬಾಳೆ ಪ್ರೊಡಕ್ಷನ್ ನಲ್ಲಿ‌ ತೆರೆಕಾಣಲಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...