alex Certify
ಕನ್ನಡ ದುನಿಯಾ       Mobile App
       

Kannada Duniya

ವಿಶೇಷ ಪಾತ್ರದಲ್ಲಿ ಪವರ್ ಸ್ಟಾರ್ ಪುನೀತ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಭಿನ್ನವಾದ ಪಾತ್ರಗಳ ಮೂಲಕ ಅಭಿಮಾನಿಗಳನ್ನು ಸೆಳೆದಿದ್ದಾರೆ. ‘ರಣವಿಕ್ರಮ’ ಬಳಿಕ ಪವನ್ ಒಡೆಯರ್ ಮತ್ತು ಪುನೀತ್ ರಾಜ್ ಕುಮಾರ್ ನಿರ್ದೇಶನದಲ್ಲಿ ‘ನಟಸಾರ್ವಭೌಮ’ ಮೂಡಿ ಬರ್ತಿದೆ.

ಪುನೀತ್ ವಿಶೇಷವಾದ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡಿದ್ದು, ಈಗಾಗಲೇ ಅಭಿಮಾನಿಗಳಲ್ಲಿ ಚಿತ್ರದ ಕುರಿತಾಗಿ ಕುತೂಹಲ ಹೆಚ್ಚಾಗಿದೆ. ಪುನೀತ್ ಅವರೊಂದಿಗೆ ರಚಿತಾರಾಮ್ ಅಭಿನಯಿಸಲಿದ್ದಾರೆ. ಮತ್ತೊಂದು ವಿಶೇಷವೆಂದರೆ, ಈ ಚಿತ್ರದಲ್ಲಿ ಪುನೀತ್ ರಿಪೋರ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರದ ಫೋಟೋಗಳಲ್ಲಿ ಪುನೀತ್ ಕ್ಯಾಮೆರಾಗಳ ಬಳಿ ಕಾಣಿಸಿಕೊಂಡಿದ್ದರು. ಅದರಂತೆ ಅವರು ಚಿತ್ರದಲ್ಲಿ ಜರ್ನಲಿಸ್ಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಹಲವು ಪಾತ್ರಗಳ ಮೂಲಕ ಗಮನಸೆಳೆದಿರುವ ಅಪ್ಪು ಜರ್ನಲಿಸ್ಟ್ ಪಾತ್ರದಲ್ಲಿ ಮಿಂಚಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...